ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
Sa Ra Govindu-Chetan Ahimsa: ರಾಜ್ಕುಮಾರ್ ಅವರಿಗೆ 2.50 ಎಕರೆ ಭೂಮಿಯನ್ನು ಸ್ಮಾರಕಕ್ಕಾಗಿ ಸರ್ಕಾರ ನೀಡಿತ್ತು ತಪ್ಪು ಎಂಬರ್ಥದ ಫೇಸ್ಬುಕ್ ಪೋಸ್ಟ್ ಅನ್ನು ಚೇತನ್ ಹಂಚಿಕೊಂಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ. ಇಂದು ಅಭಿಮಾನಿಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದರು. ಬಳಿಕ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಚೇತನ್ ಅಹಿಂಸ ಕ್ಷಮೆ ಕೇಳಿದರು. ಅದಾದ ಬಳಿಕವೂ ಸಹ ಸಾರಾ ಗೋವಿಂದು ಸಿಟ್ಟು ತಣಿದಿರಲಿಲ್ಲ. ಚೇತನ್ ವಿರುದ್ಧ ವಾಗ್ದಾಳಿ ನಡೆಸಿದರು.
ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ಅವರು ಡಾ ರಾಜ್ಕುಮಾರ್ (Dr Rajkumar) ಅವರ ಸಮಾಧಿಯ ಕುರಿತು ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಟೀಕೆಗೆ ಗುರಿಯಾಗಿತ್ತು. ರಾಜ್ಕುಮಾರ್ ಅವರಿಗೆ 2.50 ಎಕರೆ ಭೂಮಿಯನ್ನು ಸ್ಮಾರಕಕ್ಕಾಗಿ ಸರ್ಕಾರ ನೀಡಿತ್ತು ತಪ್ಪು ಎಂಬರ್ಥದ ಫೇಸ್ಬುಕ್ ಪೋಸ್ಟ್ ಅನ್ನು ಚೇತನ್ ಹಂಚಿಕೊಂಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ. ಇಂದು ಅಭಿಮಾನಿಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದರು. ಬಳಿಕ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಚೇತನ್ ಅಹಿಂಸ ಕ್ಷಮೆ ಕೇಳಿದರು. ಅದಾದ ಬಳಿಕವೂ ಸಹ ಸಾರಾ ಗೋವಿಂದು ಸಿಟ್ಟು ತಣಿದಿರಲಿಲ್ಲ. ಚೇತನ್ ವಿರುದ್ಧ ವಾಗ್ದಾಳಿ ನಡೆಸಿದರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

