ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಡಾ ರಾಜ್ಕುಮಾರ್ ಅವರಿಗೆ 1995 ರಲ್ಲಿ ಫಾಲ್ಕೆ ಪ್ರಶಸ್ತಿ ಬಂದಿತ್ತು, ಅದಾದ ಬಳಿಕ ಕನ್ನಡದ ನಟರೊಬ್ಬರಿಗೆ ಪ್ರಶಸ್ತಿ ಸಿಗುತ್ತಿರುವುದು ಈಗಲೇ. ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅವರು ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಅನಂತ್ ನಾಗ್ ಅವರಿಗೆ ಪ್ರಶಸ್ತಿ ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. 31 ವರ್ಷಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಫಾಲ್ಕೆ ಪ್ರಶಸ್ತಿ ಧಕ್ಕಿದೆ ಎಂದಿದ್ದಾರೆ. ವಿಡಿಯೋ ನೋಡಿ...
ಕನ್ನಡ ಚಿತ್ರರಂಗದ ದಿಗ್ಗಜ ನಟ ಅನಂತ್ ನಾಗ್ ಅವರಿಗೆ ಸಿನಿಮಾ ರಂಗದಲ್ಲಿ ಸೇವೆ ಸಲ್ಲಿಸಿದವರಿಗೆ ಕೊಡಲಾಗುವ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಡಾ ರಾಜ್ಕುಮಾರ್ ಅವರಿಗೆ 1995 ರಲ್ಲಿ ಫಾಲ್ಕೆ ಪ್ರಶಸ್ತಿ ಬಂದಿತ್ತು, ಅದಾದ ಬಳಿಕ ಕನ್ನಡದ ನಟರೊಬ್ಬರಿಗೆ ಪ್ರಶಸ್ತಿ ಸಿಗುತ್ತಿರುವುದು ಈಗಲೇ. ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅವರು ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಅನಂತ್ ನಾಗ್ ಅವರಿಗೆ ಪ್ರಶಸ್ತಿ ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. 31 ವರ್ಷಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಫಾಲ್ಕೆ ಪ್ರಶಸ್ತಿ ಧಕ್ಕಿದೆ ಎಂದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

