Sa Ra Mahesh in Trouble : ಶಾಸಕ ಸಾ.ರಾ.ಮಹೇಶ್ ಕಲ್ಯಾಣ ಮಂಟಪ ವಿವಾದ ಹಿನ್ನೆಲೆ ಸರ್ವೆ ಕಾರ್ಯ

ಶಾಸಕ ಸಾ.ರಾ.ಮಹೇಶ್ ಕಲ್ಯಾಣ ಮಂಟಪ ವಿವಾದ ವಿಚಾರ. ಕಲ್ಯಾಣ ಮಂಟಪದ ಸುತ್ತಮುತ್ತ ಸರ್ವೆ ಕಾರ್ಯ ಮಾಡಲಾಗಿದೆ. ಎಸಿ ವೆಂಕಟರಾಜು, ತಹಶೀಲ್ದಾರ್ ರಕ್ಷಿತ್ ನೇತೃತ್ವದಲ್ಲಿ ಸರ್ವೆ ನಡೆದಿದೆ. ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಸರ್ವೆ ಕಾರ್ಯ ಮಾಡಲಾಗಿದೆ.

(Sa Ra Mahesh’s Marriage convention hall area investigated by government officials)