ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳುವ ವೇಳೆ ರಸ್ತೆ ಪಕ್ಕದ ಅಂಗಡಿಯಲ್ಲಿ ಟೀ ಕುಡಿದ ಸಚಿನ್ ತೆಂಡೂಲ್ಕರ್: ವಿಡಿಯೋ ವೈರಲ್
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇಂದು (ಅ.31) ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದಿದ್ದಾರೆ.
ಕ್ರಿಕೇಟ್ನ ದಿಗ್ಗಜ, ಕ್ರಿಕೇಟ್ನ ದೇವರು ಎಂದೇ ಕ್ಯಾತಿಯಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಇಂದು (ಅ.31) ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದಿದ್ದಾರೆ. ಸಚಿನ್ ತೆಂಡೂಲ್ಕರ್ ಮುಂಬೈಯಿಂದ ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದರು. ಈ ವೇಳೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿ 4 (ಎ) ಮೇಲಿರುವ ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್ನಲ್ಲಿ ಚಹಾ ಸವಿದಿದ್ದಾರೆ. ಹಾಗೇ ವೈಜು ನಿತೂರ್ಕರ್ ಜತೆಗೆ ಸೇಲ್ಫಿ ಕೂಡ ಕ್ಲಿಕ್ಕಿಸಿಕೊಂಡು ಗೋವಾಕ್ಕೆ ಕುಟುಂಬ ಸಮೇತ ತೆರಳಿದ್ದಾರೆ.
Follow Us
Latest Videos
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
