‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಈಗಿನ ಕಾಲಕ್ಕೆ ಹೊಂದೋ ಹಾಡು ಹೇಳಿದ ಸಾಧು ಕೋಕಿಲ

Updated on: Apr 26, 2025 | 9:43 PM

ಸಾಧು ಕೋಕಿಲ ಅವರು ‘ಮಜಾ ಟಾಕೀಸ್’ ವೇದಿಕೆ ಮೇಲೆ ಬಂದಿದ್ದಾರೆ. ಈ ವೇದಿಕೆ ಮೇಲೆ ಕಾಣಿಸಿಕೊಂಡ ಅವರು ಹಾಡೊಂದನ್ನು ಬರೆದು ಹಾಡಿದ್ದಾರೆ. ಈ ಹಾಡು ಅವರಿಗೆ ಸಖತ್ ಇಷ್ಟ ಆಗಿದೆ. ಸಾಧು ಕೋಕಿಲ ಬರೆದ ಹಾಡು ಅನೇಕರಿಗೆ ಇಷ್ಟ ಆಗಿದೆ .

ಸಾಧು ಕೋಕಿಲ (Sadhu Kokila) ಅವರು ‘ಮಜಾ ಟಾಕೀಸ್’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ವೇದಿಕೆ ಮೇಲೆ ಅವರು ವಿಶೇಷ ಹಾಡನ್ನು ಹಾಡಿದ್ದಾರೆ. ಶ್ರೀಮಂತರು ಹಾಗೂ ಬಡವರ ಮಧ್ಯೆ ಇರೋ ವ್ಯತ್ಯಾಸವನ್ನು ಅವರು ಹೇಳಿದ್ದಾರೆ. ಈ ವಿಡಿಯೋ ಅನೇಕರಿಗೆ ಇಷ್ಟ ಆಗಿದೆ. ಸಾಧು ಕೋಕಿಲ ಹಾಡಿದ ಸಾಲುಗಳಲ್ಲಿ ನಿಜ ಇದೆ ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 26, 2025 09:41 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More