ಸಂದೇಶ್ ನಾಗರಾಜ್ ಹುಟ್ಟುಹಬ್ಬಕ್ಕೆ ಸಾಧು ಕೋಕಿಲ ಸಖತ್ ಎಂಟ್ರಿ: ವಿಡಿಯೋ ನೋಡಿ

Updated on: Aug 31, 2025 | 6:16 PM

Sadhu Kokila: ಖ್ಯಾತ ನಿರ್ಮಾಪಕ, ಉದ್ಯಮಿ ಸಂದೇಶ್ ನಾಗರಾಜ್ ಹುಟ್ಟುಹಬ್ಬ ಇಂದು ಅದ್ಧೂರಿಯಾಗಿ ನಡೆಯಿತು. ಹಲವಾರು ಸಿನಿಮಾ ನಟರುಗಳು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ನಟ, ರಾಜಕಾರಣಿ ಸಾಧು ಕೋಕಿಲ ಎಂಟ್ರಿ ಬಹುವಾಗಿ ಗಮನ ಸೆಳೆಯಿತು. ಸಿನಿಮಾ ಶೈಲಿಯಲ್ಲಿಯೇ ಸಾಧು ಕೋಕಿಲ ಎಂಟ್ರಿ ನೀಡಿದರು. ಇಲ್ಲಿದೆ ನೋಡಿ ವಿಡಿಯೋ...

ಖ್ಯಾತ ನಿರ್ಮಾಪಕ, ಉದ್ಯಮಿ ಸಂದೇಶ್ ನಾಗರಾಜ್ (Sandesh Nagaraj) ಹುಟ್ಟುಹಬ್ಬ ಇಂದು ಅದ್ಧೂರಿಯಾಗಿ ನಡೆಯಿತು. ಸಿಎಂ ಸಿದ್ದರಾಮಯ್ಯ, ಜಮೀರ್ ಅಹ್ಮದ್, ಸುದೀಪ್, ಹಂಸಲೇಖ, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಹಲವಾರು ಸಿನಿಮಾ ನಟರುಗಳು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ನಟ, ರಾಜಕಾರಣಿ ಸಾಧು ಕೋಕಿಲ ಎಂಟ್ರಿ ಬಹುವಾಗಿ ಗಮನ ಸೆಳೆಯಿತು. ಸಿನಿಮಾ ಶೈಲಿಯಲ್ಲಿಯೇ ಸಾಧು ಕೋಕಿಲ ಎಂಟ್ರಿ ನೀಡಿದರು. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More