Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
ಥಾಣೆಯ ಅಂಬರ್ನಾಥ್ ಪ್ರದೇಶದಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಡೆದಿದೆ. ಬಾಲಕಿ ತನ್ನ ಆರು ವರ್ಷದ ಸಹೋದರನೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.ನಾಯಿ ಇದ್ದಕ್ಕಿದ್ದಂತೆ ಅವಳ ಮೇಲೆ ಹಾರಿ ಅವಳ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತದೆ. ಭಯಗೊಂಡ ಆಕೆ ತಪ್ಪಿಸಿಕೊಳ್ಳಲು ಯತ್ನಿಸುತ್ತಾಳೆ.
ಥಾಣೆ, ಮಾರ್ಚ್ 26: ಥಾಣೆಯ ಅಂಬರ್ನಾಥ್ ಪ್ರದೇಶದಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಡೆದಿದೆ. ಬಾಲಕಿ ತನ್ನ ಆರು ವರ್ಷದ ಸಹೋದರನೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.ನಾಯಿ ಇದ್ದಕ್ಕಿದ್ದಂತೆ ಅವಳ ಮೇಲೆ ಹಾರಿ ಅವಳ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತದೆ. ಭಯಗೊಂಡ ಆಕೆ ತಪ್ಪಿಸಿಕೊಳ್ಳಲು ಯತ್ನಿಸುತ್ತಾಳೆ. ಆದರೆ ನಾಯಿ ಆಕೆಯನ್ನು ಗಟ್ಟಿಯಾಗಿ ಕಚ್ಚಿದ್ದು, ಆಕೆ ಕೂಗಿಕೊಂಡಾಗ ನಿವಾಸಿಗಳು ಆಕೆಯನ್ನು ರಕ್ಷಿಸಲು ಓಡಿ ಬಂದಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

