Sign In

By signing in or creating an account, you agree with Associated Broadcasting Company's Terms & Conditions and Privacy Policy.

Kuja – Rahu Conjunction 2024: ಕುಜ-ರಾಹು ಸಂಯೋಗ ಧನುಸ್ಸು ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ?

ಈ ವರ್ಷ (2024) ಮೇ ತಿಂಗಳ ಪೂರ್ತಿ ಕುಜ ಮತ್ತು ರಾಹು ಎರಡು ಗ್ರಹಗಳು ಮೀನ ರಾಶಿಯಲ್ಲಿ ಸಂಚಾರ ನಡೆಸಲಿದೆ. ರಾಹು- ಕುಜನ ಸಂಯೋಗವನ್ನು ಅಂಗಾರಕ ಯೋಗ ಎಂದು ಕರೆಯಲಾಗುತ್ತದೆ. ಧನುಸ್ಸು ರಾಶಿಯ ಮೇಲೆ ಅಂಗಾರಕ ಯೋಗದ ಪ್ರಭಾವ ದೈನಂದಿನ ಜೀವನದಲ್ಲಿ ಯಾವ ರೀತಿ ಪರಿಣಮಿಸಲದೆ. ಶುಭವೋ? ಅಶುಭವೋ?

Follow us
ಅಕ್ಷತಾ ವರ್ಕಾಡಿ
|

Updated on: May 15, 2024 | 12:21 PM

ಈ ವರ್ಷ (2024) ಮೇ ತಿಂಗಳ ಪೂರ್ತಿ ಕುಜ ಮತ್ತು ರಾಹು ಎರಡು ಗ್ರಹಗಳು ಮೀನ ರಾಶಿಯಲ್ಲಿ ಸಂಚರಿಸಲಿದೆ. ರಾಹು ಕುಜನ ಸಂಯೋಗವನ್ನು ಅಂಗಾರಕ ಯೋಗ ಎಂದು ಕರೆಯಲಾಗುತ್ತದೆ. ಈ ಯೋಗ ಜೂನ್​​ 1ರ ವರೆಗೆ ಸಂಭವಿಸಲಿದೆ. ಈ ಅಂಗಾರಕ ಯೋಗ ಒಂದು ತಿಂಗಳ ವರೆಗೆ ದ್ವಾದಶ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಕುರಿತು ಮಾಹಿತಿ ನೀಡಿದ್ದಾರೆ. ಅಂಗಾರಕ ಯೋಗದ ಪ್ರಭಾವವು ಧನುಸ್ಸು ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂದು ನೋಡುವುದಾದರೆ ರಾಜಯೋಗ ಹೆಚ್ಚು ಅದೃಷ್ಟಗಳು ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಶುಭ ಫಲ ದೊರೆಯಲಿದೆ. ನಿವೇಶನದ ಕಲಹ ಇತ್ಯಾರ್ಥವಾಗಲಿದೆ. ನರಸಿಂಹನ ದರ್ಶನ ಮಾಡಿ. ಕೆಂಪು ವಸ್ತ್ರವನ್ನು ಧಾನ ಮಾಡಿ. ಓಂ ಮೇಷವಾಹನಾಯ ನಮಃ ಮಂತ್ರ ಜಪಿಸಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ