ಈ ವರ್ಷ (2024) ಮೇ ತಿಂಗಳ ಪೂರ್ತಿ ಕುಜ ಮತ್ತು ರಾಹು ಎರಡು ಗ್ರಹಗಳು ಮೀನ ರಾಶಿಯಲ್ಲಿ ಸಂಚರಿಸಲಿದೆ. ರಾಹು ಕುಜನ ಸಂಯೋಗವನ್ನು ಅಂಗಾರಕ ಯೋಗ ಎಂದು ಕರೆಯಲಾಗುತ್ತದೆ. ಈ ಯೋಗ ಜೂನ್ 1ರ ವರೆಗೆ ಸಂಭವಿಸಲಿದೆ. ಈ ಅಂಗಾರಕ ಯೋಗ ಒಂದು ತಿಂಗಳ ವರೆಗೆ ದ್ವಾದಶ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಕುರಿತು ಮಾಹಿತಿ ನೀಡಿದ್ದಾರೆ. ಅಂಗಾರಕ ಯೋಗದ ಪ್ರಭಾವವು ಧನುಸ್ಸು ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂದು ನೋಡುವುದಾದರೆ ರಾಜಯೋಗ ಹೆಚ್ಚು ಅದೃಷ್ಟಗಳು ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಶುಭ ಫಲ ದೊರೆಯಲಿದೆ. ನಿವೇಶನದ ಕಲಹ ಇತ್ಯಾರ್ಥವಾಗಲಿದೆ. ನರಸಿಂಹನ ದರ್ಶನ ಮಾಡಿ. ಕೆಂಪು ವಸ್ತ್ರವನ್ನು ಧಾನ ಮಾಡಿ. ಓಂ ಮೇಷವಾಹನಾಯ ನಮಃ ಮಂತ್ರ ಜಪಿಸಿ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ