Daily Devotional: ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ?
ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ? ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಹವಾಸ ದೋಷವು ನಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ಇಂದಿನ ಸಂಚಿಕೆಯಲ್ಲಿ ತಿಳಿಯೋಣ. ಒಬ್ಬ ವ್ಯಕ್ತಿಯ ಏಳಿಗೆ ಅಥವಾ ಅವನತಿಗೆ ಅವನ ಸಹವಾಸವೇ ಮುಖ್ಯ ಕಾರಣವಾಗಿರುತ್ತದೆ. ಉತ್ತಮ ಸಹವಾಸವು ಜೀವನದಲ್ಲಿ ಶ್ರೇಯಸ್ಸು ಮತ್ತು ವೃದ್ಧಿಯನ್ನು ತಂದರೆ, ಕೆಟ್ಟ ಸಹವಾಸವು ವಿನಾಶಕ್ಕೆ ಎಡೆಮಾಡಿಕೊಡುತ್ತದೆ. "ಸಹವಾಸ ದೋಷದಿಂದ ಸನ್ಯಾಸಿಯೂ ಕೆಟ್ಟ" ಎಂಬ ಗಾದೆಯೇ ಇದರ ಪ್ರಾಮುಖ್ಯತೆಯನ್ನು ಸಾರುತ್ತದೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.
ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ? ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಹವಾಸ ದೋಷವು ನಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ಇಂದಿನ ಸಂಚಿಕೆಯಲ್ಲಿ ಗುರೂಜಿ ತಿಳಿಸಿದ್ದಾರೆ. ಒಬ್ಬ ವ್ಯಕ್ತಿಯ ಏಳಿಗೆ ಅಥವಾ ಅವನತಿಗೆ ಅವನ ಸಹವಾಸವೇ ಮುಖ್ಯ ಕಾರಣವಾಗಿರುತ್ತದೆ. ಉತ್ತಮ ಸಹವಾಸವು ಜೀವನದಲ್ಲಿ ಶ್ರೇಯಸ್ಸು ಮತ್ತು ವೃದ್ಧಿಯನ್ನು ತಂದರೆ, ಕೆಟ್ಟ ಸಹವಾಸವು ವಿನಾಶಕ್ಕೆ ಎಡೆಮಾಡಿಕೊಡುತ್ತದೆ. “ಸಹವಾಸ ದೋಷದಿಂದ ಸನ್ಯಾಸಿಯೂ ಕೆಟ್ಟ” ಎಂಬ ಗಾದೆಯೇ ಇದರ ಪ್ರಾಮುಖ್ಯತೆಯನ್ನು ಸಾರುತ್ತದೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.
Published on: Apr 26, 2026 06:50 AM
Follow Us

