‘ಸಹಿಪ್ರಾ ಶಾಲೆ ಕಾಸರಗೋಡು’ ಸಿನಿಮಾ ಪಲ್ಲವಿ ಈಗ ಹೇಗಾಗಿದ್ದಾರೆ ನೋಡಿ
saptha pavoor: ಸಹಿಪ್ರಾ ಶಾಲೆ ಕಾಸರಗೋಡು ಸಿನಿಮಾ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಈ ಚಿತ್ರ ಎಲ್ಲರಿಂದ ಮೆಚ್ಚುಗೆ ಪಡೆಯಿತು. ಈ ಸಿನಿಮಾದಲ್ಲಿ ಸಪ್ತಾ ಅವರು ಪಲ್ಲವಿ ಪಾತ್ರ ಮಾಡಿದ್ದರು ಮತ್ತು ಅವರು ಈಗ ಹೇಗೆ ಆಗಿದ್ದಾರೆ ಎಂಬುದನ್ನು ನಾವು ನಿಮಗೆ ಹೇಳುತ್ತಿದ್ದೇವೆ.
‘ಸಹಿಪ್ರಾ ಶಾಲೆ ಕಾಸರಗೋಡು’ ಸಿನಿಮಾದಲ್ಲಿ ಪಲ್ಲವಿ ಪಾತ್ರ ಗಮನ ಸೆಳೆಯಿತು. ಪ್ರಮೋದ್ ಶೆಟ್ಟಿ ಮಗಳ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ಈ ಪಾತ್ರ ಹೈಲೈಟ್ ಕೂಡ ಆಯಿತು. ಇವರ ನಿಜವಾದ ಹೆಸರು ಸಪ್ತಾ ಪವೂರ್. ಇವರು ಮಂಗಳೂರು ಮೂಲದವರು. ಇವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ವಿಡಿಯೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗಿನ್ನೂ ಅವರು ಶಿಕ್ಷಣ ಪಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ನಾಯಕಿ ಆಗುವ ಕನಸು ಇಟ್ಟುಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

