ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
Sai Kumar: ನಟ ಸಾಯಿ ಕುಮಾರ್, ಹಲವು ದಶಕಗಳಿಂದಲೂ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಲೇ ಬಂದಿದ್ದಾರೆ. ಇದೀಗ ‘ಘಾರ್ಗಾ’ ಹೆಸರಿನ ಕನ್ನಡ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಇವೆಂಟ್ ಒಂದರಲ್ಲಿ ತಮ್ಮ ಮಾತೃ ಭಾಷೆ ತೆಲುಗು ಆದರೆ ಜೀವನದ ಭಾಷೆ ಕನ್ನಡ ಎಂದಿದ್ದಾರೆ. ವಿಡಿಯೋ ನೋಡಿ...
ಸಾಯಿಕುಮಾರ್ (Sai Kumar), ಕನ್ನಡ ಸಿನಿಮಾ ಪ್ರೇಮಿಗಳಿಗೆ ದಶಕಗಳ ಪರಿಚಯ. ಆಕ್ಷನ್ ಸಿನಿಮಾಗಳ ಹೊಸ ಮಾದರಿಯನ್ನೇ ಸಾಯಿಕುಮಾರ್ ಕನ್ನಡ ಚಿತ್ರರಂಗಕ್ಕೆ ನೀಡಿದ್ದರು. ಪೋಷಕ ನಟನಾಗಿ, ನಾಯಕನಾಗಿ, ವಿಲನ್ ಆಗಿ ಹಲವಾರು ಕನ್ನಡ ಸಿನಿಮಾಗಳಲ್ಲಿ ಸಾಯಿ ಕುಮಾರ್ ನಟಿಸಿದ್ದು, ಕನ್ನಡದವರೇ ಆಗಿಬಿಟ್ಟಿದ್ದಾರೆ. ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಲೇ ಇರುವ ಸಾಯಿ ಕುಮಾರ್, ಇದೀಗ ‘ಘಾರ್ಗಾ’ ಹೆಸರಿನ ಕನ್ನಡ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಇವೆಂಟ್ ಒಂದರಲ್ಲಿ ತಮ್ಮ ಮಾತೃ ಭಾಷೆ ತೆಲುಗು ಆದರೆ ಜೀವನದ ಭಾಷೆ ಕನ್ನಡ ಎಂದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 25, 2026 09:41 PM
Latest Videos
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್ ವರಿಷ್ಠಾಧಿಕಾರಿ
ಬಿಬಿಎಲ್ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್

