AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ

ಮಂಜುನಾಥ ಸಿ.
|

Updated on:Apr 23, 2026 | 6:14 PM

Share

Salman Khan and Nayantara: ಸಲ್ಮಾನ್ ಖಾನ್ ಇದೀಗ ಮತ್ತೊಬ್ಬ ದಕ್ಷಿಣದ ನಿರ್ದೇಶಕನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಮಹರ್ಷಿ’, ‘ವಾರಿಸು’ ಇನ್ನೂ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ವಂಶಿ ಪೈಡಪಲ್ಲಿ ನಿರ್ದೇಶನದ ಬಾಲಿವುಡ್ ಸಿನಿಮಾನಲ್ಲಿ ಸಲ್ಮಾನ್ ಖಾನ್ ನಟಿಸುತ್ತಿದ್ದು, ನಯನತಾರಾ ಈ ಸಿನಿಮಾದ ನಾಯಕಿ. ಸಿನಿಮಾ ನಿರ್ಮಾಣ ಮಾಡುತ್ತಿರುವುದು ತೆಲುಗು ಸ್ಟಾರ್ ನಿರ್ಮಾಪಕ ದಿಲ್ ರಾಜು. ಇದೀಗ ಸಿನಿಮಾದ ಮುಹೂರ್ತ ನೆರವೇರಿದ್ದು, ಸಿನಿಮಾದ ಚಿತ್ರೀಕರಣವೂ ಶುರುವಾಗಿದೆ. ವಿಡಿಯೋ ಇಲ್ಲಿದೆ ನೋಡಿ...

ಸಲ್ಮಾನ್ ಖಾನ್ (Salman Khan) ಇದೀಗ ಮತ್ತೊಬ್ಬ ದಕ್ಷಿಣದ ನಿರ್ದೇಶಕನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಮಹರ್ಷಿ’, ‘ವಾರಿಸು’ ಇನ್ನೂ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ವಂಶಿ ಪೈಡಪಲ್ಲಿ ನಿರ್ದೇಶನದ ಬಾಲಿವುಡ್ ಸಿನಿಮಾನಲ್ಲಿ ಸಲ್ಮಾನ್ ಖಾನ್ ನಟಿಸುತ್ತಿದ್ದು, ನಯನತಾರಾ ಈ ಸಿನಿಮಾದ ನಾಯಕಿ. ಸಿನಿಮಾ ನಿರ್ಮಾಣ ಮಾಡುತ್ತಿರುವುದು ತೆಲುಗು ಸ್ಟಾರ್ ನಿರ್ಮಾಪಕ ದಿಲ್ ರಾಜು. ಇದೀಗ ಸಿನಿಮಾದ ಮುಹೂರ್ತ ನೆರವೇರಿದ್ದು, ಸಿನಿಮಾದ ಚಿತ್ರೀಕರಣವೂ ಶುರುವಾಗಿದೆ. ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 23, 2026 06:03 PM
Follow Us