ನಾಗ ಚೈತನ್ಯ ಜೊತೆ ನಟಿ ಸಮಂತಾ ಮೋಜು ಮಸ್ತಿ..!
ಟಾಲಿವುಡ್ನ ಕ್ಯೂಟ್ ದಂಪತಿ ಸಮಂತಾ ಅಕ್ಕಿನೇನಿ ಮತ್ತು ನಾಗ ಚೈತನ್ಯ ಈಗ ಮಾಲ್ಡೀವ್ಸ್‌ನಲ್ಲಿ ರಜಾ ದಿನ ಕಳೆಯುತ್ತಿದ್ದಾರೆ. ಅವರು ಬೀಚ್ನಲ್ಲಿ ಮೋಜು ಮಸ್ತಿ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Published on: Nov 28, 2020 11:33 AM
Latest Videos
