ನಾಗ ಚೈತನ್ಯ ಜೊತೆ ನಟಿ ಸಮಂತಾ  ಮೋಜು ಮಸ್ತಿ..!

ನಾಗ ಚೈತನ್ಯ ಜೊತೆ ನಟಿ ಸಮಂತಾ ಮೋಜು ಮಸ್ತಿ..!

ಸಾಧು ಶ್ರೀನಾಥ್​

Updated on: Nov 28, 2020 | 11:35 AM

ಟಾಲಿವುಡ್​ನ ಕ್ಯೂಟ್ ದಂಪತಿ ಸಮಂತಾ ಅಕ್ಕಿನೇನಿ ಮತ್ತು ನಾಗ ಚೈತನ್ಯ ಈಗ ಮಾಲ್ಡೀವ್ಸ್‌ನಲ್ಲಿ ರಜಾ ದಿನ ಕಳೆಯುತ್ತಿದ್ದಾರೆ. ಅವರು ಬೀಚ್​ನಲ್ಲಿ ಮೋಜು ಮಸ್ತಿ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Samantha's Pictures From Maldives Makes Fans Go Gaga On Internet...!

Published on: Nov 28, 2020 11:33 AM
Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು