AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samsung Galaxy A25 5G: ಗ್ಯಾಜೆಟ್ ಲೋಕಕ್ಕೆ ಲೇಟೆಸ್ಟ್ ಫೋನ್ ಪರಿಚಯಿಸಿದ ಸ್ಯಾಮ್​ಸಂಗ್

Samsung Galaxy A25 5G: ಗ್ಯಾಜೆಟ್ ಲೋಕಕ್ಕೆ ಲೇಟೆಸ್ಟ್ ಫೋನ್ ಪರಿಚಯಿಸಿದ ಸ್ಯಾಮ್​ಸಂಗ್

ಕಿರಣ್​ ಐಜಿ
ಕಿರಣ್​ ಐಜಿ|

Updated on: Jan 12, 2024 | 12:47 PM

Share

ಗ್ಯಾಲಕ್ಸಿ A25 ಎಕ್ಸಿನೋಸ್ 1280 SoC ಪ್ರೊಸೆಸರ್ ಮತ್ತು ಗ್ಯಾಲಕ್ಸಿ A15 5G ಆಕ್ಟಾ-ಕೋರ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್​ಫೋನ್​ಗಳ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ದೇಶದ ಗ್ಯಾಜೆಟ್ ಮಾರುಕಟ್ಟೆಯಲ್ಲಿ ಮತ್ತೆ ಹವಾ ಸೃಷ್ಟಿಸಲು ಸ್ಯಾಮ್​ಸಂಗ್ ಮುಂದಾಗಿದೆ. ಗ್ಯಾಲಕ್ಸಿ ಸರಣಿಯಲ್ಲಿ ಹೊಸ ಮಾದರಿಗಳು ಭಾರತದಲ್ಲಿ ಜನಪ್ರಿಯತೆ ಗಳಿಸಿವೆ. ಸ್ಯಾಮ್​ಸಂಗ್ ಗ್ಯಾಲಕ್ಸಿ A15 5G ಮತ್ತು ಸ್ಯಾಮ್​ಸಂಗ್ ಗ್ಯಾಲಕ್ಸಿ A25 5G ಬಿಡುಗಡೆಯಾಗಿದೆ. ಈ ಎರಡೂ ಫೋನ್​ಗಳು ಈಗಾಗಲೇ ಜಾಗತಿಕ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಿದೆ. ಎರಡೂ ಸ್ಮಾರ್ಟ್‌ಫೋನ್‌ಗಳು 5G- ಬೆಂಬಲ ಪಡೆದುಕೊಂಡಿದ್ದು, ಗ್ಯಾಲಕ್ಸಿ A25 ಎಕ್ಸಿನೋಸ್ 1280 SoC ಪ್ರೊಸೆಸರ್ ಮತ್ತು ಗ್ಯಾಲಕ್ಸಿ A15 5G ಆಕ್ಟಾ-ಕೋರ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್​ಫೋನ್​ಗಳ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Follow Us
Kiran Kumar IG
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.