Samsung Galaxy A73: 10 ಸಾವಿರ ರೂ. ಡಿಸ್ಕೌಂಟ್ನಲ್ಲಿ ಲಭ್ಯ ಸ್ಯಾಮ್ಸಂಗ್ ಸ್ಮಾರ್ಟ್ಫೋನ್
ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಗ್ಯಾಲಕ್ಸಿ A73 5G ಡಸ್ಟ್ ಆಂಡ್ ವಾಟರ್ ಪ್ರೂಫ್‌ಗಾಗಿ IP67-ರೇಟಿಂಗ್ ಅನ್ನು ಹೊಂದಿವೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿವೆ. ಸ್ಯಾಮ್ಸಂಗ್ ಗ್ಯಾಲಕ್ಸಿ A73 5G ಫೋನ್ ಮೇಲೆ ₹10,000 ಡಿಸ್ಕೌಂಟ್ ಲಭ್ಯವಾಗುತ್ತಿದೆ. ಹೆಚ್ಚಿನ ವಿವರ ವಿಡಿಯೊದಲ್ಲಿದೆ.
ಸ್ಯಾಮ್ಸಂಗ್ ಕಂಪನಿಯ ಗ್ಯಾಲಕ್ಸಿ A ಸರಣಿಯ ಸ್ಮಾರ್ಟ್ಫೋನ್ ಸರಣಿಯಲ್ಲಿ ಕಳೆದ ವರ್ಷ ದೇಶದಲ್ಲಿ 108 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾದ ಗ್ಯಾಲಕ್ಸಿ A73 5G ಫೋನನ್ನು ಲಾಂಚ್ ಮಾಡಿತ್ತು. ಇದೀಗ ಈ ಸ್ಮಾರ್ಟ್ಫೋನ್ ಅತಿ ಕಡಿಮೆ ಬೆಲೆಗೆ ಮಾರಾಟ ಕಾಣುತ್ತಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಗ್ಯಾಲಕ್ಸಿ A73 5G ಡಸ್ಟ್ ಆಂಡ್ ವಾಟರ್ ಪ್ರೂಫ್‌ಗಾಗಿ IP67-ರೇಟಿಂಗ್ ಅನ್ನು ಹೊಂದಿವೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿವೆ. ಸ್ಯಾಮ್ಸಂಗ್ ಗ್ಯಾಲಕ್ಸಿ A73 5G ಫೋನ್ ಮೇಲೆ ₹10,000 ಡಿಸ್ಕೌಂಟ್ ಲಭ್ಯವಾಗುತ್ತಿದೆ. ಹೆಚ್ಚಿನ ವಿವರ ವಿಡಿಯೊದಲ್ಲಿದೆ.
Latest Videos
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

