Samsung Galaxy A73: 10 ಸಾವಿರ ರೂ. ಡಿಸ್ಕೌಂಟ್​ನಲ್ಲಿ ಲಭ್ಯ ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್

ಕಿರಣ್​ ಐಜಿ

Updated on: Jun 21, 2023 | 6:32 PM

ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಗ್ಯಾಲಕ್ಸಿ A73 5G ಡಸ್ಟ್‌ ಆಂಡ್‌ ವಾಟರ್‌ ಪ್ರೂಫ್‌ಗಾಗಿ IP67-ರೇಟಿಂಗ್‌ ಅನ್ನು ಹೊಂದಿವೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿವೆ. ಸ್ಯಾಮ್​ಸಂಗ್ ಗ್ಯಾಲಕ್ಸಿ A73 5G ಫೋನ್​ ಮೇಲೆ ₹10,000 ಡಿಸ್ಕೌಂಟ್ ಲಭ್ಯವಾಗುತ್ತಿದೆ. ಹೆಚ್ಚಿನ ವಿವರ ವಿಡಿಯೊದಲ್ಲಿದೆ.

ಸ್ಯಾಮ್​ಸಂಗ್ ಕಂಪನಿಯ ಗ್ಯಾಲಕ್ಸಿ A ಸರಣಿಯ ಸ್ಮಾರ್ಟ್​ಫೋನ್​ ಸರಣಿಯಲ್ಲಿ ಕಳೆದ ವರ್ಷ ದೇಶದಲ್ಲಿ 108 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾದ ಗ್ಯಾಲಕ್ಸಿ A73 5G ಫೋನನ್ನು ಲಾಂಚ್ ಮಾಡಿತ್ತು. ಇದೀಗ ಈ ಸ್ಮಾರ್ಟ್​ಫೋನ್ ಅತಿ ಕಡಿಮೆ ಬೆಲೆಗೆ ಮಾರಾಟ ಕಾಣುತ್ತಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಗ್ಯಾಲಕ್ಸಿ A73 5G ಡಸ್ಟ್‌ ಆಂಡ್‌ ವಾಟರ್‌ ಪ್ರೂಫ್‌ಗಾಗಿ IP67-ರೇಟಿಂಗ್‌ ಅನ್ನು ಹೊಂದಿವೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿವೆ. ಸ್ಯಾಮ್​ಸಂಗ್ ಗ್ಯಾಲಕ್ಸಿ A73 5G ಫೋನ್​ ಮೇಲೆ ₹10,000 ಡಿಸ್ಕೌಂಟ್ ಲಭ್ಯವಾಗುತ್ತಿದೆ. ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.