Samsung Galaxy: ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ

ಕಿರಣ್​ ಐಜಿ

Updated on: Sep 28, 2024 | 2:43 PM

ಸ್ಯಾಮ್​ಸಂಗ್ ಸ್ಟೋರ್ ಮತ್ತು ಆನ್​ಲೈನ್​ನಲ್ಲಿ ಈ ಹಬ್ಬದ ವಿಶೇಷ ಮಾರಾಟ ಕೊಡುಗೆ ಇರಲಿದೆ. ಸ್ಮಾರ್ಟ್​​ಫೋನ್ ಅಪ್​ಗ್ರೇಡ್, ಸ್ಮಾರ್ಟ್ ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್ ಮತ್ತು ಗೃಹಬಳಕೆಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಮೇಲೆ ಹೆಚ್ಚುವರಿ ಡಿಸ್ಕೌಂಟ್, ಕ್ಯಾಶ್​ಬ್ಯಾಕ್ ಕೊಡುಗೆ ಇರಲಿದೆ. ಅದರ ಜತೆಗೆ ಎಸ್​ಬಿಐ, ಐಸಿಐಸಿಐ ಮತ್ತು ಎಚ್​ಡಿಎಫ್​ಸಿ ಬ್ಯಾಂಕ್ ಕಾರ್ಡ್ ಬಳಕೆದಾರರಿಗೆ ಶೇ. 22.5ರಷ್ಟು ಡಿಸ್ಕೌಂಟ್ ಆಫರ್ ಕೂಡ ಲಭ್ಯವಾಗಲಿದೆ. ಹೆಚ್ಚಿನ ಡೀಟೇಲ್ಸ್ ವಿಡಿಯೊದಲ್ಲಿದೆ.

ಇ ಕಾಮರ್ಸ್ ತಾಣಗಳ ಸಾಲು ಸಾಲು ಹಬ್ಬದ ಆಫರ್ ಸೇಲ್ ಭರಾಟೆಯ ನಡುವೆಯೇ ಪ್ರಮುಖ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಸ್ಯಾಮ್​ಸಂಗ್, ದೇಶದಲ್ಲಿ ಫ್ಯಾಬ್ ಗ್ರಾಬ್ ಫೆಸ್ಟ್ ಡಿಸ್ಕೌಂಟ್ ಆಫರ್ ಸೇಲ್ ಆರಂಭಿಸಿದೆ. ಸ್ಯಾಮ್​ಸಂಗ್ ಸ್ಟೋರ್ ಮತ್ತು ಆನ್​ಲೈನ್​ನಲ್ಲಿ ಈ ಹಬ್ಬದ ವಿಶೇಷ ಮಾರಾಟ ಕೊಡುಗೆ ಇರಲಿದೆ. ಸ್ಮಾರ್ಟ್​​ಫೋನ್ ಅಪ್​ಗ್ರೇಡ್, ಸ್ಮಾರ್ಟ್ ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್ ಮತ್ತು ಗೃಹಬಳಕೆಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಮೇಲೆ ಹೆಚ್ಚುವರಿ ಡಿಸ್ಕೌಂಟ್, ಕ್ಯಾಶ್​ಬ್ಯಾಕ್ ಕೊಡುಗೆ ಇರಲಿದೆ. ಅದರ ಜತೆಗೆ ಎಸ್​ಬಿಐ, ಐಸಿಐಸಿಐ ಮತ್ತು ಎಚ್​ಡಿಎಫ್​ಸಿ ಬ್ಯಾಂಕ್ ಕಾರ್ಡ್ ಬಳಕೆದಾರರಿಗೆ ಶೇ. 22.5ರಷ್ಟು ಡಿಸ್ಕೌಂಟ್ ಆಫರ್ ಕೂಡ ಲಭ್ಯವಾಗಲಿದೆ. ಹೆಚ್ಚಿನ ಡೀಟೇಲ್ಸ್ ವಿಡಿಯೊದಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.