Samsung Galaxy F13: ಬೆಸ್ಟ್ ಆಫರ್ ಪ್ರೈಸ್ಗೆ ಸೇಲ್ ಆಗುತ್ತಿದೆ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್
ಕಳೆದ ವರ್ಷ ಭಾರತದಲ್ಲಿ ಸ್ಯಾಮ್ಸಂಗ್ ಬಜೆಟ್ ಬೆಲೆಗೆ ಗ್ಯಾಲಕ್ಸಿ ಎಫ್13 ಫೋನನ್ನು ಲಾಂಚ್ ಮಾಡಿತ್ತು. ಬರೋಬ್ಬರಿ 6000mAh ಬ್ಯಾಟರಿ ಸಾಮರ್ಥ್ಯದಿಂದ ಕೂಡಿರುವ ಈ ಫೋನ್ ಫ್ಲಿಪ್ಕಾರ್ಟ್ನಲ್ಲಿ ಈಗ ಶೇ. 35 ರಷ್ಟು ರಿಯಾಯಿತಿ ಪಡೆದುಕೊಂಡು ಸೇಲ್ ಕಾಣುತ್ತಿದೆ.
ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಸ್ಯಾಮ್ಸಂಗ್ ಇದೀಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ ತನ್ನ ಫೋನೊಂದನ್ನು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಕಳೆದ ವರ್ಷ ಭಾರತದಲ್ಲಿ ಸ್ಯಾಮ್ಸಂಗ್ ಬಜೆಟ್ ಬೆಲೆಗೆ ಗ್ಯಾಲಕ್ಸಿ ಎಫ್13 ಫೋನನ್ನು ಲಾಂಚ್ ಮಾಡಿತ್ತು. ಬರೋಬ್ಬರಿ 6000mAh ಬ್ಯಾಟರಿ ಸಾಮರ್ಥ್ಯದಿಂದ ಕೂಡಿರುವ ಈ ಫೋನ್ ಫ್ಲಿಪ್ಕಾರ್ಟ್ನಲ್ಲಿ ಈಗ ಶೇ. 35 ರಷ್ಟು ರಿಯಾಯಿತಿ ಪಡೆದುಕೊಂಡು ಸೇಲ್ ಕಾಣುತ್ತಿದೆ.
Latest Videos
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್ನಲ್ಲೇ ಹೇರ್ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್

