Samsung Galaxy F13: ಬೆಸ್ಟ್ ಆಫರ್ ಪ್ರೈಸ್​ಗೆ ಸೇಲ್ ಆಗುತ್ತಿದೆ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌

ಕಿರಣ್​ ಐಜಿ

Updated on: Jun 15, 2023 | 7:13 PM

ಕಳೆದ ವರ್ಷ ಭಾರತದಲ್ಲಿ ಸ್ಯಾಮ್​ಸಂಗ್ ಬಜೆಟ್ ಬೆಲೆಗೆ ಗ್ಯಾಲಕ್ಸಿ ಎಫ್​​13 ಫೋನನ್ನು ಲಾಂಚ್‌ ಮಾಡಿತ್ತು. ಬರೋಬ್ಬರಿ 6000mAh ಬ್ಯಾಟರಿ ಸಾಮರ್ಥ್ಯದಿಂದ ಕೂಡಿರುವ ಈ ಫೋನ್ ಫ್ಲಿಪ್​ಕಾರ್ಟ್​ನಲ್ಲಿ ಈಗ ಶೇ. 35 ರಷ್ಟು ರಿಯಾಯಿತಿ ಪಡೆದುಕೊಂಡು ಸೇಲ್ ಕಾಣುತ್ತಿದೆ.

ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು ಬಿಡುಗಡೆ ಮಾಡುವ ಸ್ಯಾಮ್​ಸಂಗ್ ಇದೀಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ತನ್ನ ಫೋನೊಂದನ್ನು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಕಳೆದ ವರ್ಷ ಭಾರತದಲ್ಲಿ ಸ್ಯಾಮ್​ಸಂಗ್ ಬಜೆಟ್ ಬೆಲೆಗೆ ಗ್ಯಾಲಕ್ಸಿ ಎಫ್​​13 ಫೋನನ್ನು ಲಾಂಚ್‌ ಮಾಡಿತ್ತು. ಬರೋಬ್ಬರಿ 6000mAh ಬ್ಯಾಟರಿ ಸಾಮರ್ಥ್ಯದಿಂದ ಕೂಡಿರುವ ಈ ಫೋನ್ ಫ್ಲಿಪ್​ಕಾರ್ಟ್​ನಲ್ಲಿ ಈಗ ಶೇ. 35 ರಷ್ಟು ರಿಯಾಯಿತಿ ಪಡೆದುಕೊಂಡು ಸೇಲ್ ಕಾಣುತ್ತಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.