Samsung Galaxy F55 5G: ಗ್ಯಾಲಕ್ಸಿ ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ ಸ್ಯಾಮ್ಸಂಗ್
ಗ್ಯಾಲಕ್ಸಿ ಎಫ್55 5ಜಿ ಮೂಲಕ ಸ್ಯಾಮ್ ಸಂಗ್ ಎಫ್ ಸೀರೀಸ್ ಉತ್ಪನ್ನಗಳಲ್ಲಿಯೇ ಮೊದಲ ಬಾರಿಗೆ ಕ್ಲಾಸಿ ವೀಗನ್ ಲೆದರ್ ವಿನ್ಯಾಸದ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಗ್ಯಾಲಕ್ಸಿ ಎಫ್55 5ಜಿ ಸೂಪರ್ ಅಮೋಲ್ಡ್+ ಡಿಸ್ಪ್ಲೇ, ಶಕ್ತಿಶಾಲಿ ಸ್ನ್ಯಾಪ್ ಡ್ರಾಗನ್ 7 ಜೆನ್ 1 ಪ್ರೊಸೆಸರ್, 45 ವಾಟ್ಸ್ ಸೂಪರ್-ಫಾಸ್ಟ್ ಚಾರ್ಜಿಂಗ್ ಬೆಂಬಲ ಹೊಂದಿದೆ.
ದೇಶದ ಪ್ರಮುಖ ಮತ್ತು ಜನಪ್ರಿಯ ಗ್ಯಾಜೆಟ್ ಬ್ರ್ಯಾಂಡ್ ಸ್ಯಾಮ್ಸಂಗ್, ಕ್ಲಾಸಿ ವೀಗನ್ ಲೆದರ್ ಡಿಸೈನ್, ಸೂಪರ್ ಅಮೋಲ್ಡ್+ ಡಿಸ್‌ಪ್ಲೇ ಮತ್ತು ಶಕ್ತಿಶಾಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಇರುವ ಗ್ಯಾಲಕ್ಸಿ ಎಫ್55 5ಜಿ ನೂತನ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಗ್ಯಾಲಕ್ಸಿ ಎಫ್55 5ಜಿ ಮೂಲಕ ಸ್ಯಾಮ್ ಸಂಗ್ ಎಫ್ ಸೀರೀಸ್ ಉತ್ಪನ್ನಗಳಲ್ಲಿಯೇ ಮೊದಲ ಬಾರಿಗೆ ಕ್ಲಾಸಿ ವೀಗನ್ ಲೆದರ್ ವಿನ್ಯಾಸದ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಗ್ಯಾಲಕ್ಸಿ ಎಫ್55 5ಜಿ ಸೂಪರ್ ಅಮೋಲ್ಡ್+ ಡಿಸ್ಪ್ಲೇ, ಶಕ್ತಿಶಾಲಿ ಸ್ನ್ಯಾಪ್ ಡ್ರಾಗನ್ 7 ಜೆನ್ 1 ಪ್ರೊಸೆಸರ್, 45 ವಾಟ್ಸ್ ಸೂಪರ್-ಫಾಸ್ಟ್ ಚಾರ್ಜಿಂಗ್ ಬೆಂಬಲ ಹೊಂದಿದೆ. ನೂತನ ಫೋನ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.
Follow Us
Latest Videos
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ
