Samsung Galaxy F55 5G: ಗ್ಯಾಲಕ್ಸಿ ಸರಣಿಯಲ್ಲಿ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ಸ್ಯಾಮ್​ಸಂಗ್

|

Updated on: Jun 07, 2024 | 7:46 AM

ಗ್ಯಾಲಕ್ಸಿ ಎಫ್55 5ಜಿ ಮೂಲಕ ಸ್ಯಾಮ್ ಸಂಗ್ ಎಫ್ ಸೀರೀಸ್ ಉತ್ಪನ್ನಗಳಲ್ಲಿಯೇ ಮೊದಲ ಬಾರಿಗೆ ಕ್ಲಾಸಿ ವೀಗನ್ ಲೆದರ್ ವಿನ್ಯಾಸದ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಗ್ಯಾಲಕ್ಸಿ ಎಫ್55 5ಜಿ ಸೂಪರ್ ಅಮೋಲ್ಡ್+ ಡಿಸ್ಪ್ಲೇ, ಶಕ್ತಿಶಾಲಿ ಸ್ನ್ಯಾಪ್ ಡ್ರಾಗನ್ 7 ಜೆನ್ 1 ಪ್ರೊಸೆಸರ್, 45 ವಾಟ್ಸ್​ ಸೂಪರ್-ಫಾಸ್ಟ್ ಚಾರ್ಜಿಂಗ್ ಬೆಂಬಲ ಹೊಂದಿದೆ.

ದೇಶದ ಪ್ರಮುಖ ಮತ್ತು ಜನಪ್ರಿಯ ಗ್ಯಾಜೆಟ್ ಬ್ರ್ಯಾಂಡ್ ಸ್ಯಾಮ್​ಸಂಗ್, ಕ್ಲಾಸಿ ವೀಗನ್ ಲೆದರ್ ಡಿಸೈನ್, ಸೂಪರ್ ಅಮೋಲ್ಡ್+ ಡಿಸ್‌ಪ್ಲೇ ಮತ್ತು ಶಕ್ತಿಶಾಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್‌ ಇರುವ ಗ್ಯಾಲಕ್ಸಿ ಎಫ್55 5ಜಿ ನೂತನ ಸ್ಮಾರ್ಟ್​​ಫೋನ್ ಅನ್ನು ಬಿಡುಗಡೆ ಮಾಡಿದೆ. ಗ್ಯಾಲಕ್ಸಿ ಎಫ್55 5ಜಿ ಮೂಲಕ ಸ್ಯಾಮ್ ಸಂಗ್ ಎಫ್ ಸೀರೀಸ್ ಉತ್ಪನ್ನಗಳಲ್ಲಿಯೇ ಮೊದಲ ಬಾರಿಗೆ ಕ್ಲಾಸಿ ವೀಗನ್ ಲೆದರ್ ವಿನ್ಯಾಸದ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಗ್ಯಾಲಕ್ಸಿ ಎಫ್55 5ಜಿ ಸೂಪರ್ ಅಮೋಲ್ಡ್+ ಡಿಸ್ಪ್ಲೇ, ಶಕ್ತಿಶಾಲಿ ಸ್ನ್ಯಾಪ್ ಡ್ರಾಗನ್ 7 ಜೆನ್ 1 ಪ್ರೊಸೆಸರ್, 45 ವಾಟ್ಸ್​ ಸೂಪರ್-ಫಾಸ್ಟ್ ಚಾರ್ಜಿಂಗ್ ಬೆಂಬಲ ಹೊಂದಿದೆ. ನೂತನ ಫೋನ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.