AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samsung Galaxy M34 5G: ಗ್ಯಾಜೆಟ್ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ Samsung ಸ್ಮಾರ್ಟ್​ಫೋನ್

Samsung Galaxy M34 5G: ಗ್ಯಾಜೆಟ್ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ Samsung ಸ್ಮಾರ್ಟ್​ಫೋನ್

ಕಿರಣ್​ ಐಜಿ
|

Updated on: Jul 04, 2023 | 4:55 PM

Share

ಬರೋಬ್ಬರಿ 6,000mAh ಬ್ಯಾಟರಿ ಸಾಮರ್ಥ್ಯ ಹೊಂದಿರುವ ಈ ಸ್ಮಾರ್ಟ್​ಫೋನ್ ಇದೇ ಜುಲೈ 7 ರಂದು ಭಾರತದ ಮಾರುಕಟ್ಟೆಗೆ ಅಪ್ಪಳಿಸುತ್ತಿದೆ. ಈ ಫೋನನ್ನು ಸತತವಾಗಿ ಉಪಯೋಗಿಸಿದರೂ, ಎರಡು ದಿನಗಳ ಕಾಲ ಬ್ಯಾಟರಿ ಬ್ಯಾಕಪ್ ಬರಲಿದೆ ಎಂದು ಸ್ಯಾಮ್​ಸಂಗ್ ಖಚಿತವಾಗಿ ಹೇಳಿದೆ. ಹೊಸ ಫೋನ್ ವೈಶಿಷ್ಟ್ಯಗಳ ಕುರಿತು ಹೆಚ್ಚಿನ ವಿವರ ಇಲ್ಲಿದೆ.

ಟೆಕ್ ಲೋಕದ ಪ್ರಸಿದ್ಧ ಸಂಸ್ಥೆ ಸ್ಯಾಮ್​ಸಂಗ್ ಹೊಸ ಗ್ಯಾಲಕ್ಸಿ ಎಮ್​34 5ಜಿ ಸ್ಮಾರ್ಟ್​ಫೋನ್​ನ ಬಿಡುಗಡೆ ದಿನಾಂಕವನ್ನು ಬಹಿರಂಗ ಪಡಿಸಿದೆ. ಬರೋಬ್ಬರಿ 6,000mAh ಬ್ಯಾಟರಿ ಸಾಮರ್ಥ್ಯ ಹೊಂದಿರುವ ಈ ಸ್ಮಾರ್ಟ್​ಫೋನ್ ಇದೇ ಜುಲೈ 7 ರಂದು ಭಾರತದ ಮಾರುಕಟ್ಟೆಗೆ ಅಪ್ಪಳಿಸುತ್ತಿದೆ. ಈ ಫೋನನ್ನು ಸತತವಾಗಿ ಉಪಯೋಗಿಸಿದರೂ, ಎರಡು ದಿನಗಳ ಕಾಲ ಬ್ಯಾಟರಿ ಬ್ಯಾಕಪ್ ಬರಲಿದೆ ಎಂದು ಸ್ಯಾಮ್​ಸಂಗ್ ಖಚಿತವಾಗಿ ಹೇಳಿದೆ. ಹೊಸ ಫೋನ್ ವೈಶಿಷ್ಟ್ಯಗಳ ಕುರಿತು ಹೆಚ್ಚಿನ ವಿವರ ಇಲ್ಲಿದೆ.

Follow Us
Kiran Kumar IG
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.

Read More