Samsung Galaxy M34 5G: ಬಿಡುಗಡೆಗೆ ಸಿದ್ದವಾಗಿದೆ ಸ್ಯಾಮ್‌ಸಂಗ್ ಹೊಸ ಸ್ಮಾರ್ಟ್‌ಫೋನ್
ಕಳೆದ ವರ್ಷ ಕಂಪನಿ ಗ್ಯಾಲಕ್ಸಿ M ಸರಣಿಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್33 5ಜಿ ಮೊಬೈಲ್ ಅನ್ನು ಬಿಡುಗಡೆ ಮಾಡಿ ಧೂಳೆಬ್ಬಿಸಿತ್ತು. ಇದೀಗ ಇದರ ಮುಂದುವರೆದ ಭಾಗವಾಗಿ ಸ್ಯಾಮ್‌ಸಂಗ್ ಕಂಪನಿ ಗ್ಯಾಲಕ್ಸಿ ಎಮ್34 5ಜಿ ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ BIS ಪ್ರಮಾಣೀಕರಣವನ್ನು ಪಡೆದುಕೊಂಡಿದ್ದು ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇರಿಸುತ್ತಿದೆ. ನೂತನ ಫೋನ್ ವಿವರಗಳು ಇಲ್ಲಿವೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M ಸರಣಿಯ ಸ್ಮಾರ್ಟ್ಫೋನ್ಗಳಿಗೆ ಕೇವಲ ಭಾರತದಲ್ಲಿ ಮಾತ್ರವಲ್ಲದೆ ಇತರೆ ದೇಶಗಳಲ್ಲೂ ಉತ್ತಮ ಬೇಡಿಕೆಯಿದೆ. ಈ ಸರಣಿ ಅಡಿ ಫೋನ್ಗಳು ಬಿಡುಗಡೆ ಆಯಿತು ಎಂದಾದರೆ ಅದು ಭರ್ಜರಿ ಸೇಲ್ ಆಗುತ್ತದೆ. ಕಳೆದ ವರ್ಷ ಕಂಪನಿ ಗ್ಯಾಲಕ್ಸಿ M ಸರಣಿಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್33 5ಜಿ ಮೊಬೈಲ್ ಅನ್ನು ಬಿಡುಗಡೆ ಮಾಡಿ ಧೂಳೆಬ್ಬಿಸಿತ್ತು. ಇದೀಗ ಇದರ ಮುಂದುವರೆದ ಭಾಗವಾಗಿ ಸ್ಯಾಮ್‌ಸಂಗ್ ಕಂಪನಿ ಗ್ಯಾಲಕ್ಸಿ ಎಮ್34 5ಜಿ ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ BIS ಪ್ರಮಾಣೀಕರಣವನ್ನು ಪಡೆದುಕೊಂಡಿದ್ದು ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇರಿಸುತ್ತಿದೆ. ನೂತನ ಫೋನ್ ವಿವರಗಳು ಇಲ್ಲಿವೆ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

