Samsung Galaxy M34 5G: ಬಿಡುಗಡೆಗೆ ಸಿದ್ದವಾಗಿದೆ ಸ್ಯಾಮ್​ಸಂಗ್​ ಹೊಸ ಸ್ಮಾರ್ಟ್​ಫೋನ್

ಕಿರಣ್​ ಐಜಿ

Updated on: Jun 20, 2023 | 5:34 PM

ಕಳೆದ ವರ್ಷ ಕಂಪನಿ ಗ್ಯಾಲಕ್ಸಿ M ಸರಣಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಮ್​​33 5ಜಿ ಮೊಬೈಲ್ ಅನ್ನು ಬಿಡುಗಡೆ ಮಾಡಿ ಧೂಳೆಬ್ಬಿಸಿತ್ತು. ಇದೀಗ ಇದರ ಮುಂದುವರೆದ ಭಾಗವಾಗಿ ಸ್ಯಾಮ್​ಸಂಗ್ ಕಂಪನಿ ಗ್ಯಾಲಕ್ಸಿ ಎಮ್​​34 5ಜಿ ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ BIS ಪ್ರಮಾಣೀಕರಣವನ್ನು ಪಡೆದುಕೊಂಡಿದ್ದು ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇರಿಸುತ್ತಿದೆ. ನೂತನ ಫೋನ್ ವಿವರಗಳು ಇಲ್ಲಿವೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ M ಸರಣಿಯ ಸ್ಮಾರ್ಟ್​ಫೋನ್​ಗಳಿಗೆ ಕೇವಲ ಭಾರತದಲ್ಲಿ ಮಾತ್ರವಲ್ಲದೆ ಇತರೆ ದೇಶಗಳಲ್ಲೂ ಉತ್ತಮ ಬೇಡಿಕೆಯಿದೆ. ಈ ಸರಣಿ ಅಡಿ ಫೋನ್​ಗಳು ಬಿಡುಗಡೆ ಆಯಿತು ಎಂದಾದರೆ ಅದು ಭರ್ಜರಿ ಸೇಲ್ ಆಗುತ್ತದೆ. ಕಳೆದ ವರ್ಷ ಕಂಪನಿ ಗ್ಯಾಲಕ್ಸಿ M ಸರಣಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಮ್​​33 5ಜಿ ಮೊಬೈಲ್ ಅನ್ನು ಬಿಡುಗಡೆ ಮಾಡಿ ಧೂಳೆಬ್ಬಿಸಿತ್ತು. ಇದೀಗ ಇದರ ಮುಂದುವರೆದ ಭಾಗವಾಗಿ ಸ್ಯಾಮ್​ಸಂಗ್ ಕಂಪನಿ ಗ್ಯಾಲಕ್ಸಿ ಎಮ್​​34 5ಜಿ ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ BIS ಪ್ರಮಾಣೀಕರಣವನ್ನು ಪಡೆದುಕೊಂಡಿದ್ದು ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇರಿಸುತ್ತಿದೆ. ನೂತನ ಫೋನ್ ವಿವರಗಳು ಇಲ್ಲಿವೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.