AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samsung Galaxy S23 Ultra: ಬಿಸಿ ದೋಸೆಯಂತೆ ಸೇಲ್ ಆಗುತ್ತಿದೆ ಸ್ಯಾಮ್​ಸಂಗ್ ಪ್ರೀಮಿಯಂ ಸ್ಮಾರ್ಟ್​ಫೋನ್

Samsung Galaxy S23 Ultra: ಬಿಸಿ ದೋಸೆಯಂತೆ ಸೇಲ್ ಆಗುತ್ತಿದೆ ಸ್ಯಾಮ್​ಸಂಗ್ ಪ್ರೀಮಿಯಂ ಸ್ಮಾರ್ಟ್​ಫೋನ್

ಕಿರಣ್​ ಐಜಿ
|

Updated on: Jun 26, 2023 | 6:12 PM

Share

ಈ ಬಾರಿ ಎಸ್​23 ಅಲ್ಟ್ರಾ ಸರಣಿಯಲ್ಲಿ ಮಾರುಕಟ್ಟೆಗೆ ಲಗ್ಗೆ ಇರಿಸಿರುವ ಸ್ಮಾರ್ಟ್​ಫೋನ್, ಈಗ ಎರಡು ಆಕರ್ಷಕ ಹೊಸ ಬಣ್ಣದ ಮಾದರಿಗಳಲ್ಲಿ ಲಭ್ಯವಾಗುತ್ತಿದೆ. ನೂತನ ಫೋನ್ ವೈಶಿಷ್ಟ್ಯಗಳ ಬಗ್ಗೆ ಹೆಚ್ಚಿನ ವಿವರ ವಿಡಿಯೊದಲ್ಲಿದೆ.

ಸ್ಯಾಮ್​ಸಂಗ್ ಕಂಪನಿಯ ಗ್ಯಾಲಕ್ಸಿ ಎಸ್ ಸರಣಿ ಎಂದರೆ ಅದು ಪ್ರೀಮಿಯಂ ಫೋನ್​ಗಳು. ವಿವಿಧ ಬಜೆಟ್, ಮಾದರಿಯ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಮೂಲಕ ಸ್ಯಾಮ್​ಸಂಗ್, ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಉನ್ನತ ಸ್ಥಾನವನ್ನು ಗಳಿಸಿದೆ. ಅದರಲ್ಲಿ ಇತ್ತೀಚೆಗೆ ಬಿಡುಗಡೆಯಾಗಿರುವುದು ಎಸ್​23 ಸರಣಿ. ಈ ಬಾರಿ ಎಸ್​23 ಅಲ್ಟ್ರಾ ಸರಣಿಯಲ್ಲಿ ಮಾರುಕಟ್ಟೆಗೆ ಲಗ್ಗೆ ಇರಿಸಿರುವ ಸ್ಮಾರ್ಟ್​ಫೋನ್, ಈಗ ಎರಡು ಆಕರ್ಷಕ ಹೊಸ ಬಣ್ಣದ ಮಾದರಿಗಳಲ್ಲಿ ಲಭ್ಯವಾಗುತ್ತಿದೆ. ನೂತನ ಫೋನ್ ವೈಶಿಷ್ಟ್ಯಗಳ ಬಗ್ಗೆ ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Follow Us
Kiran Kumar IG
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.

Read More