Samsung Galaxy S24: ಲೇಟೆಸ್ಟ್ ಸರಣಿ ಸ್ಮಾರ್ಟ್ಫೋನ್ ಲಾಂಚ್ ಮಾಡಿದ ಸ್ಯಾಮ್ಸಂಗ್
ಪ್ರೀಮಿಯಂ ಸ್ಮಾರ್ಟ್ಫೋನ್ ಸರಣಿಯಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್24 ಆವೃತ್ತಿ ಬಿಡುಗಡೆಯಾಗಿದೆ. ಗ್ಯಾಲಕ್ಸಿ S24, ಗ್ಯಾಲಕ್ಸಿ S24 ಪ್ಲಸ್ ಮತ್ತು ಗ್ಯಾಲಕ್ಸಿ S24 ಆಲ್ಟ್ರಾ ಸ್ಮಾರ್ಟ್ಫೋನ್ಗಳ ಕುರಿತು ಹೆಚ್ಚಿನ ವಿವರ ಇಲ್ಲಿದೆ.
ದಕ್ಷಿಣ ಕೊರಿಯಾ ಮೂಲದ ಟೆಕ್ ದಿಗ್ಗಜ ಸಂಸ್ಥೆ ಸ್ಯಾಮ್ಸಂಗ್, ಗ್ಯಾಜೆಟ್ ಮಾರುಕಟ್ಟೆಗೆ ಆಕರ್ಷಕ ಮತ್ತು ಈ ವರ್ಷದ ಫ್ಲ್ಯಾಗ್ಶಿಪ್ ಫೋನ್ಗಳನ್ನು ಬಿಡುಗಡೆ ಮಾಡಿದೆ. ಸ್ಯಾಮ್ಸಂಗ್ ಪ್ರೀಮಿಯಂ ಸ್ಮಾರ್ಟ್ಫೋನ್ ಸರಣಿಯಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್24 ಆವೃತ್ತಿ ಬಿಡುಗಡೆಯಾಗಿದೆ. ಗ್ಯಾಲಕ್ಸಿ S24, ಗ್ಯಾಲಕ್ಸಿ S24 ಪ್ಲಸ್ ಮತ್ತು ಗ್ಯಾಲಕ್ಸಿ S24 ಆಲ್ಟ್ರಾ ಸ್ಮಾರ್ಟ್ಫೋನ್ಗಳ ಕುರಿತು ಹೆಚ್ಚಿನ ವಿವರ ಇಲ್ಲಿದೆ.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
