Samsung Galaxy S24: ಲೇಟೆಸ್ಟ್ ಸರಣಿ ಸ್ಮಾರ್ಟ್​ಫೋನ್ ಲಾಂಚ್ ಮಾಡಿದ ಸ್ಯಾಮ್​ಸಂಗ್

|

Updated on: Jan 20, 2024 | 6:29 PM

ಪ್ರೀಮಿಯಂ ಸ್ಮಾರ್ಟ್​ಫೋನ್ ಸರಣಿಯಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ ಎಸ್​24 ಆವೃತ್ತಿ ಬಿಡುಗಡೆಯಾಗಿದೆ. ಗ್ಯಾಲಕ್ಸಿ S24, ಗ್ಯಾಲಕ್ಸಿ S24 ಪ್ಲಸ್ ಮತ್ತು ಗ್ಯಾಲಕ್ಸಿ S24 ಆಲ್ಟ್ರಾ ಸ್ಮಾರ್ಟ್​ಫೋನ್​ಗಳ ಕುರಿತು ಹೆಚ್ಚಿನ ವಿವರ ಇಲ್ಲಿದೆ.

ದಕ್ಷಿಣ ಕೊರಿಯಾ ಮೂಲದ ಟೆಕ್ ದಿಗ್ಗಜ ಸಂಸ್ಥೆ ಸ್ಯಾಮ್​ಸಂಗ್, ಗ್ಯಾಜೆಟ್ ಮಾರುಕಟ್ಟೆಗೆ ಆಕರ್ಷಕ ಮತ್ತು ಈ ವರ್ಷದ ಫ್ಲ್ಯಾಗ್​ಶಿಪ್ ಫೋನ್​ಗಳನ್ನು ಬಿಡುಗಡೆ ಮಾಡಿದೆ. ಸ್ಯಾಮ್​ಸಂಗ್ ಪ್ರೀಮಿಯಂ ಸ್ಮಾರ್ಟ್​ಫೋನ್ ಸರಣಿಯಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ ಎಸ್​24 ಆವೃತ್ತಿ ಬಿಡುಗಡೆಯಾಗಿದೆ. ಗ್ಯಾಲಕ್ಸಿ S24, ಗ್ಯಾಲಕ್ಸಿ S24 ಪ್ಲಸ್ ಮತ್ತು ಗ್ಯಾಲಕ್ಸಿ S24 ಆಲ್ಟ್ರಾ ಸ್ಮಾರ್ಟ್​ಫೋನ್​ಗಳ ಕುರಿತು ಹೆಚ್ಚಿನ ವಿವರ ಇಲ್ಲಿದೆ.

Follow us on