Samsung Galaxy Z Fold 5: ಸ್ಯಾಮ್ಸಂಗ್ ಮತ್ತೊಂದು ಫೋಲ್ಡಿಂಗ್ ಸ್ಮಾರ್ಟ್ಫೋನ್ ಬಿಡುಗಡೆ
ನೀರಿನಿಂದ ರಕ್ಷಣೆ, ಆರ್ಮರ್ ಅಲ್ಯುಮಿನಿಯಂ ಫ್ರೇಮ್ಸ್ ಮತ್ತು ಡಿಸ್ಪ್ಲೇ ಹಾನಿಯಿಂದ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಹೊಂದಿದೆ. ಜತೆಗೆ ಸುಧಾರಿತ ಕೂಲಿಂಗ್ ಸಿಸ್ಟಂ ಹೊಂದಿದ್ದು, ಫೋನ್ ಗರಿಷ್ಠ ಸಮಯ ಬಳಸಿದರೂ ಬಿಸಿಯಾಗದಂತೆ ರೂಪಿಸಲಾಗಿದೆ. ಮತ್ತಷ್ಟು ಹೆಚ್ಚಿನ ವಿವರ ವಿಡಿಯೊದಲ್ಲಿದೆ.
ಬಹುನಿರೀಕ್ಷಿತ ಸ್ಯಾಮ್ಸಂಗ್ ಗ್ಯಾಲಕ್ಸಿ ಅನ್ಪ್ಯಾಕ್ಡ್ ಈವೆಂಟ್ನಲ್ಲಿ ಸ್ಯಾಮ್ಸಂಗ್ ಝೀ ಫೋಲ್ಡ್ ಮತ್ತು ಫ್ಲಿಪ್ ಸರಣಿಯಲ್ಲಿ ಎರಡು ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿದೆ. ನಿರೀಕ್ಷೆಯಂತೆಯೇ ಸ್ಯಾಮ್ಸಂಗ್ ಗ್ಯಾಲಕ್ಸಿ Z ಫ್ಲಿಪ್ 5 ಮತ್ತು ಫೋಲ್ಡ್ 5 ಸ್ಮಾರ್ಟ್ಫೋನ್ ಬಿಡುಗಡೆಯಾಗಿದೆ. ಹೊಸ GALAXY Z FLIP5 ಮತ್ತು GALAXY Z FOLD5 ಐಪಿಎಕ್ಸ್8 ರೇಟಿಂಗ್ ಹೊಂದಿದ್ದು, ಹೆಚ್ಚಿನ ಬಾಳಿಕೆ ಹೊಂದಿದೆ. ಜತೆಗೆ ನೀರಿನಿಂದ ರಕ್ಷಣೆ, ಆರ್ಮರ್ ಅಲ್ಯುಮಿನಿಯಂ ಫ್ರೇಮ್ಸ್ ಮತ್ತು ಡಿಸ್ಪ್ಲೇ ಹಾನಿಯಿಂದ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಹೊಂದಿದೆ. ಜತೆಗೆ ಸುಧಾರಿತ ಕೂಲಿಂಗ್ ಸಿಸ್ಟಂ ಹೊಂದಿದ್ದು, ಫೋನ್ ಗರಿಷ್ಠ ಸಮಯ ಬಳಸಿದರೂ ಬಿಸಿಯಾಗದಂತೆ ರೂಪಿಸಲಾಗಿದೆ. ಮತ್ತಷ್ಟು ಹೆಚ್ಚಿನ ವಿವರ ವಿಡಿಯೊದಲ್ಲಿದೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
