Samsung QLED TV: ಸ್ಯಾಮ್ಸಂಗ್ ಸ್ಮಾರ್ಟ್ ಟಿವಿ ಸರಣಿಯಲ್ಲಿ ಮತ್ತೊಂದು ಲೇಟೆಸ್ಟ್ ಮಾಡೆಲ್ ಬಿಡುಗಡೆ
55, 65 ಮತ್ತು 75 ಇಂಚಿನ ಪರದೆ ಹೊಂದಿರುವ ನೂತನ 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿ ಕ್ವಾಂಟಮ್ ಡಾಟ್ ಮತ್ತು ಕ್ವಾಂಟಮ್ ಎಚ್‌ಡಿಆರ್ ತಂತ್ರಜ್ಞಾನದೊಂದಿಗೆ ದೇಶದಲ್ಲಿ ಬಿಡುಗಡೆಯಾಗಿದೆ. ನೂತನ ಸ್ಮಾರ್ಟ್ ಟಿವಿ ದರ ₹65,990ರಿಂದ ಆರಂಭವಾಗಲಿದೆ.
ಸ್ಮಾರ್ಟ್ ಗ್ಯಾಜೆಟ್ ಮತ್ತು ಕನ್ಸೂಮರ್ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಹೆಸರು ಗಳಿಸಿರುವ ಸ್ಯಾಮ್ಸಂಗ್ 2024 ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಿದೆ. 55, 65 ಮತ್ತು 75 ಇಂಚಿನ ಪರದೆ ಹೊಂದಿರುವ ನೂತನ 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿ ಕ್ವಾಂಟಮ್ ಡಾಟ್ ಮತ್ತು ಕ್ವಾಂಟಮ್ ಎಚ್‌ಡಿಆರ್ ತಂತ್ರಜ್ಞಾನದೊಂದಿಗೆ ದೇಶದಲ್ಲಿ ಬಿಡುಗಡೆಯಾಗಿದೆ. ನೂತನ ಸ್ಮಾರ್ಟ್ ಟಿವಿ ದರ ₹65,990ರಿಂದ ಆರಂಭವಾಗಲಿದೆ. ಸ್ಯಾಮ್ಸಂಗ್ ಸ್ಟೋರ್, ಆನ್ಲೈನ್ ಮತ್ತು ಪ್ರಮುಖ ಇ ಕಾಮರ್ಸ್ ಹಾಗೂ ರಿಟೇಲ್ ಮಳಿಗೆಗಳ ಮೂಲಕ ನೂತನ ಟಿವಿ ಲಭ್ಯವಾಗಲಿದೆ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
