Sanchari Vijay Final Rites : ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದ ವಿಜಯ್ ಸ್ನೇಹಿತ ರಘು ತೋಟದಲ್ಲಿ ಅಂತ್ಯ ಸಂಸ್ಕಾರ

ನಟ ಸಂಚಾರಿ ವಿಜಯ್ ವಿಧಿವಶ ಹಿನ್ನೆಲೆ. ಸ್ವಗ್ರಾಮ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮ. ವಿಜಯ್ ಸ್ನೇಹಿತ ರಘು ತೋಟದಲ್ಲಿ ನಡೆಯಲಿರುವ ಅಂತ್ಯ ಸಂಸ್ಕಾರ. ಹುಟ್ಟೂರು ಪಂಚನಹಳ್ಳಿಯಲ್ಲಿ ಮಣ್ಣಲ್ಲಿ ಮಣ್ಣಾಗಲಿರುವ ವಿಜಯ್. ಗ್ರಾಮದಲ್ಲಿ ಒಂದು ಗಂಟೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ.

(Sanchari Vijay’s Final Rites Conducted In His Friend’s Farm)

Click on your DTH Provider to Add TV9 Kannada