ಕಳೆದ ವರ್ಷ ತೆರೆಗೆ ಬಂದ ಕನ್ನಡದ ಸೂಪರ್ ಹಿಟ್ ಚಿತ್ರಗಳು ಇವು
ಕೊವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ಸಿನಿಮಾಗಳು ತೆರೆಗೆ ಬಂದಿಲ್ಲ. ಕೆಲವು ತಿಂಗಳ ಕಾಲ ಚಿತ್ರಮಂದಿರ ಮುಚ್ಚಿತ್ತು. ಹೀಗಾಗಿ, ಚಿತ್ರ ರಿಲೀಸ್ ಅಸಾಧ್ಯವಾಗಿತ್ತು.
ಕಳೆದ ವರ್ಷ ಸ್ಯಾಂಡಲ್ವುಡ್ನಲ್ಲಿ ಕಹಿ ಘಟನೆಗಳು ನಡೆದಿದ್ದೇ ಹೆಚ್ಚು. ಕನ್ನಡದ ಸ್ಟಾರ್ ನಟ ಪುನೀತ್ ರಾಜ್ಕುಮಾರ್ ನಿಧನ ಹೊಂದಿದ್ದು ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತ ತಂದಿತ್ತು. ಕೊವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ಸಿನಿಮಾಗಳು ತೆರೆಗೆ ಬಂದಿಲ್ಲ. ಕೆಲವು ತಿಂಗಳ ಕಾಲ ಚಿತ್ರಮಂದಿರ ಮುಚ್ಚಿತ್ತು. ಹೀಗಾಗಿ, ಚಿತ್ರ ರಿಲೀಸ್ ಅಸಾಧ್ಯವಾಗಿತ್ತು. ಆ ಬಳಿಕ ಚಿತ್ರಮಂದಿರ ಓಪನ್ ಆಯಿತಾದರೂ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶವಿತ್ತು. ಇಷ್ಟೆಲ್ಲ ಅಡೆತಡೆ ಮಧ್ಯೆಯೂ ನೂರಕ್ಕೂ ಅಧಿಕ ಸಿನಿಮಾಗಳು ಕನ್ನಡದಲ್ಲಿ ತೆರೆಗೆ ಬಂದವು. ಇದರಲ್ಲಿ ಕೆಲವೇ ಕೆಲವು ಚಿತ್ರಗಳು ಹಿಟ್ ಆಗಿವೆ. ಹಾಗಾದರೆ, ಕಳೆದ ವರ್ಷ ತೆರೆಗೆ ಬಂದ ಸಿನಿಮಾಗಳು ಯಾವವು? ಅವುಗಳಲ್ಲಿ ಹಿಟ್ ಆದ ಚಿತ್ರಗಳು ಯಾವವು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
ಇದನ್ನೂ ಓದಿ:ಕನ್ನಡ ಧ್ವಜ ಸುಟ್ಟವರ ವಿರುದ್ಧ ಶಿವಣ್ಣ, ಜಗ್ಗೇಶ್ ಆಕ್ರೋಶ; ಕಿಡಿಗೇಡಿಗಳ ಕೃತ್ಯಕ್ಕೆ ಸ್ಯಾಂಡಲ್ವುಡ್ ಖಂಡನೆ
Year Ender 2021: ಈ ವರ್ಷ ಮದುವೆ ಆದ ಸ್ಯಾಂಡಲ್ವುಡ್ ಜೋಡಿಗಳ ಬಗ್ಗೆ ಇಲ್ಲಿದೆ ಮಾಹಿತಿ