‘ಚಂದ್ರಯಾನ 3 ಲ್ಯಾಂಡಿಂಗ್ ಯಶಸ್ವಿಯಾಗಲಿ’: ಇಸ್ರೋಗೆ ಶುಭ ಕೋರಿದ ನಟ ರಮೇಶ್ ಅರವಿಂದ್
‘ಚಂದ್ರಯಾನ 3’ ಪ್ರಾಜೆಕ್ಟ್ ಯಶಸ್ವಿ ಆಗಲಿ ಎಂದು ಎಲ್ಲರೂ ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದಕ್ಕೆ ಶುಭ ಹಾರೈಸಿದಿದ್ದಾರೆ. ನಟ ರಮೇಶ್ ಅರವಿಂದ್ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಮೂಲಕ ಅವರು ಇಸ್ರೋ ವಿಜ್ಞಾನಿಗಳಿಗೆ ವಿಶ್ ಮಾಡಿದ್ದಾರೆ.
ಭಾರತದ ‘ಚಂದ್ರಯಾನ 3’ (Chandrayaan 3) ಬಗ್ಗೆ ಇಡೀ ಪ್ರಪಂಚವೇ ಮಾತನಾಡುತ್ತಿದೆ. ಚಂದ್ರನ ಅಂಗಳಕ್ಕೆ ಭಾರತ ಕಳಿಸಿರುವ ಉಪಗ್ರಹವು ಇಂದು (ಆಗಸ್ಟ್ 23) ಲ್ಯಾಂಡ್ (Chandrayaan 3 Landing) ಆಗಲಿದೆ. ಈ ಯೋಜನೆ ಯಶಸ್ವಿ ಆಗಲಿ ಎಂದು ಎಲ್ಲರೂ ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದಕ್ಕೆ ಶುಭ ಹಾರೈಸಿದಿದ್ದಾರೆ. ನಟ ರಮೇಶ್ ಅರವಿಂದ್ (Ramesh Aravind) ಕೂಡ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಮೂಲಕ ಅವರು ಇಸ್ರೋ ವಿಜ್ಞಾನಿಗಳಿಗೆ ವಿಶ್ ಮಾಡಿದ್ದಾರೆ. ‘ಸಂಜೆ ಚಂದ್ರ ಮಂಡಲದ ಮೇಲೆ ಚಂದ್ರಯಾನ 3 ಲ್ಯಾಂಡ್ ಆಗಲಿದೆ. ಆ ಲ್ಯಾಂಡಿಂಗ್ ಯಶಸ್ವಿಯಾಗಲಿ. ಆಲ್ ದಿ ಬೆಸ್ಟ್ ಇಸ್ರೋ’ ಎಂದು ರಮೇಶ್ ಅರವಿಂದ್ ಅವರು ಶುಭ ಹಾರೈಸಿದ್ದಾರೆ. ಅದೇ ರೀತಿ ನಟಿ ತಾರಾ ಕೂಡ ತಮ್ಮ ವಿಶ್ ತಿಳಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್

