AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಚಾನ್ಸ್​​ಗಾಗಿ ಅಲೆದಾಡಿದ ಜಾಗದಲ್ಲಿ ನನ್ನದೇ ಕಟೌಟ್​’; ಬಿರಾದಾರ್ ಖುಷಿ

‘ನಾನು ಚಾನ್ಸ್​​ಗಾಗಿ ಅಲೆದಾಡಿದ ಜಾಗದಲ್ಲಿ ನನ್ನದೇ ಕಟೌಟ್​’; ಬಿರಾದಾರ್ ಖುಷಿ

ರಾಜೇಶ್ ದುಗ್ಗುಮನೆ
|

Updated on: Jul 06, 2023 | 11:13 AM

Share

ಮೊದಲ ಬಾರಿಗೆ ಗಾಂಧಿ ನಗರದಲ್ಲಿ ವೈಜನಾಥ್ ಬಿರಾದಾರ್ ಅವರ ಕಟೌಟ್ ತಲೆ ಎತ್ತಿದೆ. ಈ ಬಗ್ಗೆ ಅವರಿಗೆ ಖುಷಿ ಇದೆ. ಈ ಕುರಿತು ವೈಜನಾಥ್ ಅವರು ಮಾತನಾಡಿದ್ದಾರೆ.

ವೈಜನಾಥ್ ಬಿರಾದಾರ್ (Vaijanath Biradar) ಅವರದ್ದು ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಸಾಧನೆ. ಅವರ ನಟನೆಯ 500ನೇ ಸಿನಿಮಾ ‘90 ಬಿಡಿ ಮನೀಗ್ ನಡಿ’ ಚಿತ್ರ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಹೀರೋ ಪಾತ್ರ ಮಾಡಿದ್ದಾರೆ. ಅವರು ಚಿತ್ರರಂಗದಲ್ಲಿ ಹಲವು ದಶಕಗಳಿಂದ ಇದ್ದಾರೆ. ಈಗ ಮೊದಲ ಬಾರಿಗೆ ಗಾಂಧಿ ನಗರದಲ್ಲಿ ಅವರ ಕಟೌಟ್ ತಲೆ ಎತ್ತಿದೆ. ಈ ಬಗ್ಗೆ ಅವರಿಗೆ ಖುಷಿ ಇದೆ. ಈ ಕುರಿತು ವೈಜನಾಥ್ ಅವರು ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More