Sanjjanaa Galrani: ಸಿಸೇರಿಯನ್ ಹೆರಿಗೆಯ ವಿಡಿಯೋ ಹಂಚಿಕೊಂಡ ನಟಿ ಸಂಜನಾ ಗಲ್ರಾನಿ
Caesarean Section: ಸಿಸೇರಿಯನ್ ಹೆರಿಗೆ ಮೂಲಕ ಮಗುವಿಗೆ ಜನ್ಮ ನೀಡಿದ ಸಂದರ್ಭ ಹೇಗಿತ್ತು ಎಂಬುದನ್ನು ಸಂಜನಾ ಗಲ್ರಾನಿ ವಿವರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ನಟಿ ಸಂಜನಾ ಗಲ್ರಾಣಿ (Sanjjanaa Galrani) ಅವರು ಚಿತ್ರರಂಗದಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಈ ವರ್ಷ ಮೇ ತಿಂಗಳಲ್ಲಿ ಅವರು ಮೊದಲ ಮಗುವಿಗೆ ಜನ್ಮ ನೀಡಿದರು. ಈಗ ಅವರು ತಮ್ಮ ಸಿಸೇರಿಯನ್ ಹೆರಿಗೆಯ ವಿಡಿಯೋ (Viral Video) ಹಂಚಿಕೊಂಡಿದ್ದಾರೆ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿಸೇರಿಯನ್ ಹೆರಿಗೆ (Caesarean Section) ಕಷ್ಟ ಹೇಗಿರುತ್ತದೆ ಎಂಬುದನ್ನು ಸಂಜನಾ ವಿವರಿಸಿದ್ದಾರೆ.
Published on: Jul 08, 2022 09:21 AM
Latest Videos