‘ಇಂಡಸ್ಟ್ರಿಗೆ ಬಂದಾಗ ಜಗ್ಗೇಶ್ ಇರೋಕೆ ಜಾಗ ಕೊಟ್ರು’ ಎಂದ ಗೋವಿಂದೇ ಗೌಡ

Updated on: Jul 02, 2023 | 6:45 AM

‘ಕೋಮಲ್ ಜೊತೆ ನಟಿಸಬೇಕು ಎಂಬುದು ನನ್ನ ಕನಸಾಗಿತ್ತು. ಆ ಕನಸು ನನಸಾಗುತ್ತಿದೆ. ನಾನು ಇಂಡಸ್ಟ್ರಿಗೆ ಬಂದಾಗ ಜಗ್ಗೇಶ್ ಹಾಗೂ ಕೋಮಲ್ ನನಗೆ ಉಳಿದುಕೊಳ್ಳೋಕೆ ರೂಂ ವ್ಯವಸ್ಥೆ ಮಾಡಿದ್ರು’ ಎಂದಿದ್ದಾರೆ ಜಿಜಿ.

‘ನಮೋ ಭೂತಾತ್ಮ’ ಸಿನಿಮಾದ ಟೀಸರ್ ಇಂದು (ಜುಲೈ 1) ರಿಲೀಸ್ ಆಗಿದೆ. ಕೋಮಲ್, ಗೋವಿಂದೇ ಗೌಡ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟೀಸರ್​ನ ಧ್ರುವ ಸರ್ಜಾ (Dhruva Sarja) ಅವರು ಲಾಂಚ್ ಮಾಡಿದ್ದು ವಿಶೇಷ. ಈ ಸಂದರ್ಭದಲ್ಲಿ ಮಾತನಾಡಿದ ಗೋವಿಂದೇ ಗೌಡ (GG), ‘ಕೋಮಲ್ ಜೊತೆ ನಟಿಸಬೇಕು ಎಂಬುದು ನನ್ನ ಕನಸಾಗಿತ್ತು. ಆ ಕನಸು ನನಸಾಗುತ್ತಿದೆ. ನಾನು ಇಂಡಸ್ಟ್ರಿಗೆ ಬಂದಾಗ ಜಗ್ಗೇಶ್ ಹಾಗೂ ಕೋಮಲ್ ನನಗೆ ಉಳಿದುಕೊಳ್ಳೋಕೆ ರೂಂ ವ್ಯವಸ್ಥೆ ಮಾಡಿದ್ರು’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More