Sandalwood Fraternity: ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಸ್ಯಾಂಡಲ್​​ವುಡ್ ತಾರೆಯರ ವಿನಂತಿ

18 ವರ್ಷಕ್ಕಿಂತ ಮೇಲ್ಪಟ್ಟವರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಕನ್ನಡ ಚಿತ್ರ ತಾರೆಯರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ವಿನಂತಿಸಿದ್ದಾರೆ...

  • TV9 Web Team
  • Published On - 18:10 PM, 29 Apr 2021

 

18 ವರ್ಷಕ್ಕಿಂತ ಮೇಲ್ಪಟ್ಟವರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಕನ್ನಡ ಚಿತ್ರ ತಾರೆಯರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ವಿನಂತಿಸಿದ್ದಾರೆ… 18 ವರ್ಷಕ್ಕಿಂತ ಮೇಲ್ಪಟ್ಟವರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಸ್ಯಾಂಡಲ್​​ವುಡ್ ತಾರೆಯರ ವಿನಂತಿ…

(Sandalwood Fraternity Urges Citizens To Get Vaccinated From May 1st)