ಸಂಡೂರು ಉಪ ಚುನಾವಣೆ: ಪತಿ ತುಕಾರಾಂ ಜೊತೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ ಅನ್ನಪೂರ್ಣ ತುಕಾರಾಂ
ಸಂಡೂರು ಉಪ ಚುನಾವಣೆ: ಸಂಡೂರು ಶಾಸಕರಾಗಿದ್ದ ತುಕಾರಾಂ ಸಾರ್ವತ್ರಿಕ ಚುನಾವಣೆಗಳಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಅಯ್ಕೆಯಾಗಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪ ಚುನಾವಣೆ ಅನಿವಾರ್ಯವಾಗಿತ್ತು. ಅನ್ನಪೂರ್ಣ ಅವರ ಎದುರಾಳಿ ಬಿಜೆಪಿಯ ಬಂಗಾರು ಹಣಮಂತು ಆಗಿದ್ದಾರೆ.
ಬಳ್ಳಾರಿ: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗಾಗಿ ಇಂದು ಮತದಾನ ನಡೆಯುತ್ತಿದೆ, ಬೆಳಗಿನ ಚಳಿಯನ್ನು ಲೆಕ್ಕಿಸದೆ ಜನ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅನ್ನಪೂರ್ಣ ತುಕಾರಾಂ ತಮ್ಮ ಪತಿ ಮತ್ತು ಸಂಸದ ಈ ತುಕಾರಾಂ ಅವರೊಂದಿಗೆ ಪಟ್ಟಣದ ಇಂಜಿನಿಯರಿಂಗ್ ಉಪ ವಿಭಾಗ ಕಚೇರಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ:
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
