‘ಜನರ ಅಭಿಪ್ರಾಯದಿಂದ ಕಾರ್ತಿಕ್ ಗೆದ್ದಿದ್ದು, ಅದನ್ನು ಒಪ್ಪಿಕೊಳ್ಳಲೇಬೇಕು’; ಸಂಗೀತಾ

Updated on: Jan 31, 2024 | 8:16 AM

ಕಾರ್ತಿಕ್ ಮಹೇಶ್ ಬಿಗ್ ಬಾಸ್ ವಿನ್ ಆಗಿದ್ದಾರೆ ಅನ್ನೋದನ್ನು ಒಪ್ಪಿಕೊಳ್ಳಲು ಅನೇಕರಿಂದ ಸಾಧ್ಯವಾಗುತ್ತಿಲ್ಲ. ಈ ವಿಚಾರದ ಬಗ್ಗೆ ಸಂಗೀತಾ ಶೃಂಗೇರಿ ಅವರು ಮಾತನಾಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಪೂರ್ಣಗೊಂಡು ಕೆಲವು ದಿನ ಕಳೆದಿದೆ. ಆದರೂ ಇದರ ಬಗ್ಗೆ ಚರ್ಚೆ ನಿಂತಿಲ್ಲ. ಕಾರ್ತಿಕ್ ಮಹೇಶ್ ವಿನ್ ಆಗಿದ್ದಾರೆ ಅನ್ನೋದನ್ನು ಒಪ್ಪಿಕೊಳ್ಳಲು ಅನೇಕರಿಂದ ಸಾಧ್ಯವಾಗುತ್ತಿಲ್ಲ. ಈ ವಿಚಾರದ ಬಗ್ಗೆ ಸಂಗೀತಾ ಶೃಂಗೇರಿ (Sangeetha Sringeri) ಅವರು ಮಾತನಾಡಿದ್ದಾರೆ. ‘ಇದು ಜನರೇ ನೀಡಿದ ತೀರ್ಪು. ಮನೆಯ ಒಳಗೆ ಇರುವಾಗ ಜನರಿಂದ ಯಾರಿಗೆ ಎಷ್ಟು ಪ್ರೀತಿ ಸಿಗುತ್ತಿದೆ ಎಂಬುದು ಗೊತ್ತಾಗುವುದಿಲ್ಲ. ಜನರು ಕೊಟ್ಟ ಅಭಿಪ್ರಾಯದಿಂದ ಕಾರ್ತಿಕ್ ಗೆದ್ದಿದ್ದಾರೆ. ಅದನ್ನು ಒಪ್ಪಿಕೊಳ್ಳಬೇಕು’ ಎಂದಿದ್ದಾರೆ ಸಂಗೀತಾ. ಸಂಗೀತಾ ಅವರು ಎರಡನೇ ರನ್ನರ್​ಅಪ್​ ಆಗಿ ಹೊರಹೊಮ್ಮಿದ್ದಾರೆ. ಕಾರ್ತಿಕ್ ಕಪ್ ಗೆದ್ದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More