‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ ಶೃಂಗೇರಿ
‘ಸೂಪರ್ ಸಂಡೇ ವಿತ್ ಸುದೀಪ’ ಸಂಚಿಕೆಯಲ್ಲಿ ಸಂಗೀತಾ ಶೃಂಗೇರಿ ಅವರು ನೇರವಾಗಿ ಕೆಲವು ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ‘ಅವರು ಗಲೀಜಿನಲ್ಲಿ ಇದ್ದಾರೆ. ಅವರಿಗೆ ಲೋಕವೆಲ್ಲ ಗಲೀಜಾಗಿಯೇ ಕಾಣಿಸುತ್ತಿದೆ’ ಎಂದು ಸಂಗೀತಾ ಹೇಳಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಆರೋಪ-ಪ್ರತ್ಯಾರೋಪ ಜೋರಾಗಿದೆ.
ನಟಿ ಸಂಗೀತಾ ಶೃಂಗೇರಿ (Sangeetha Sringeri) ಅವರದ್ದು ನೇರ ನಡೆ-ನುಡಿಯ ವ್ಯಕ್ತಿತ್ವ. ಯಾರಿಗೂ ಜಗ್ಗದ ರೀತಿಯಲ್ಲಿ ಅವರು ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಆಟ ಆಡುತ್ತಿದ್ದಾರೆ. ಇತ್ತೀಚೆಗಿನ ಟಾಸ್ಕ್ನಲ್ಲಿ ಅವರ ಕಣ್ಣಿಗೆ ತೊಂದರೆ ಉಂಟಾಯಿತು. ಅದಕ್ಕಾಗಿ ಅವರು ಚಿಕಿತ್ಸೆ ಪಡೆದು ವಾಪಸ್ ಬಿಗ್ ಬಾಸ್ ಮನೆಯೊಳಗೆ ಬಂದಿದ್ದಾರೆ. ಆ ಬಳಿಕ ಅವರಲ್ಲಿ ಛಲ ಹೆಚ್ಚಾಗಿದೆ. ‘ಸೂಪರ್ ಸಂಡೇ ವಿತ್ ಸುದೀಪ’ ಸಂಚಿಕೆಯಲ್ಲಿ ಸಂಗೀತಾ ಅವರು ನೇರವಾಗಿ ಕೆಲವು ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ‘ಅವರು ಗಲೀಜಿನಲ್ಲಿ ಇದ್ದಾರೆ. ಅವರಿಗೆ ಲೋಕವೆಲ್ಲ ಗಲೀಜಾಗಿಯೇ ಕಾಣಿಸುತ್ತಿದೆ’ ಎಂದು ಸಂಗೀತಾ ಹೇಳಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಡಿಸೆಂಬರ್ 10ರ ರಾತ್ರಿ 9 ಗಂಟೆಗೆ ಈ ಎಪಿಸೋಡ್ ಪ್ರಸಾರ ಆಗಲಿದೆ. 24 ಗಂಟೆಯೂ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಲೈವ್ ವೀಕ್ಷಿಸಬಹುದು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್ಡಿಕೆ ಲೇವಡಿ
ಕಮಿಷನ್ ಪಡೆಯುವಾಗಲೇ ಶಾಸಕ ಲಾಕ್, ಇಲ್ಲಿದೆ ಎಕ್ಸ್ಕ್ಲೂಸಿವ್ ವಿಡಿಯೋ

