‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

Updated on: Mar 01, 2026 | 10:11 PM

Sanjana Anand: ‘ಹಯಗ್ರೀವ’ ಸಿನಿಮಾ ಭಿನ್ನ ರೀತಿಯ ಕತೆ ಹೊಂದಿರುವ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ನಟಿ ಸಂಜನಾ ಆನಂದ್, ತಮ್ಮ ನಟನೆಯ ‘ಹಯಗ್ರೀವ’ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗೆ ಖುಷಿ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ...

ಧನ್ವೀರ್ ಗೌಡ (Dhanveer Gowda) ನಟನೆಯ ‘ಹಯಗ್ರೀವ’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಮೊದಲ ದಿನ ಕಾರಣಾಂತರಗಳಿಂದ ಸಿನಿಮಾದ ಶೋಗಳು ರದ್ದಾಗಿದ್ದವಾದರೂ ಆ ನಂತರ ಸಂಜೆ ವೇಳೆ ಸಿನಿಮಾ ಬಿಡುಗಡೆ ಆಗಿ, ಪ್ರೇಕ್ಷಕರಿಂದ ಉತ್ತರ ಆರಂಭಿಕ ಪ್ರತಿಕ್ರಿಯೆ ಪಡೆದುಕೊಂಡಿದೆ. ‘ಹಯಗ್ರೀವ’ ಸಿನಿಮಾ ಭಿನ್ನ ರೀತಿಯ ಕತೆ ಹೊಂದಿರುವ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ನಟಿ ಸಂಜನಾ ಆನಂದ್, ತಮ್ಮ ನಟನೆಯ ‘ಹಯಗ್ರೀವ’ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗೆ ಖುಷಿ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More