ಕೂಡಲಸಂಗಮದಲ್ಲಿ ಸಂಕ್ರಾಂತಿ ಸಂಭ್ರಮ; ನದಿಯಲ್ಲಿ ಸಹಸ್ರಾರು ಭಕ್ತರ ಪುಣ್ಯಸ್ನಾನ
ಕೂಡಲ ಸಂಗಮದಲ್ಲಿ ಚಳಿಯನ್ನೂ ಲೆಕ್ಕಿಸದೇ ನದಿಯಲ್ಲಿ ಪುಣ್ಯಸ್ನಾನವನ್ನ ಮಾಡಿ ದೇವರ ದರ್ಶನವನ್ನ ಪಡೆಯುತ್ತಿರುವ ಭಕ್ತರು.
ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದಲ್ಲಿ ಚಳಿಯನ್ನು ಲೆಕ್ಕಿಸದೆ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಯಲ್ಲಿ ಸಹಸ್ರಾರು ಭಕ್ತರು ಪುಣ್ಯಸ್ನಾನ ಮಾಡಿ ತೀರದಲ್ಲಿ ಕುಳಿತು ಲಿಂಗಪೂಜೆ ಮಾಡುತ್ತಿದ್ದು, ಜೊತೆಗೆ ಸ್ನಾನ ಮಾಡಿ ಸಂಗಮನಾಥ ದೇವ ಹಾಗೂ ಬಸವಣ್ಣನ ಐಕ್ಯಮಂಟಪದ ದರ್ಶನವನ್ನ ಪಡೆಯುತ್ತಿದ್ದಾರೆ. ಈ ಬಾರಿ ವಿಶೇಷವಾಗಿ ರಾಜ್ಯವಷ್ಟೇ ಅಲ್ಲದೇ ಹೊರರಾಜ್ಯದಿಂದ ಭಕ್ತರು ಆಗಮಿಸುತ್ತಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos