ನೆನಪಿನ ಬುತ್ತಿ ಬಿಚ್ಚಿಡುವಾಗ ಅಳುತ್ತಲೇ ಮಾತು ಅರ್ಧಕ್ಕೆ ನಿಲ್ಲಿಸಿದ ಸಂತೋಷ್​ ಆನಂದ್​ರಾಮ್​  

ನೆನಪಿನ ಬುತ್ತಿ ಬಿಚ್ಚಿಡುವಾಗ ಅಳುತ್ತಲೇ ಮಾತು ಅರ್ಧಕ್ಕೆ ನಿಲ್ಲಿಸಿದ ಸಂತೋಷ್​ ಆನಂದ್​ರಾಮ್​  

TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 30, 2021 | 8:50 PM

ಪುನೀತ್​ ರಾಜ್​ಕುಮಾರ್​ ಅವರ ಅಂತಿಮ ದರ್ಶನ ಪಡೆಯೋಕೆ ಅಭಿಮಾನಿಗಳು ತಂಡೋಪ ತಂಡವಾಗಿ ಬರುತ್ತಿದ್ದಾರೆ. ನಗುಮುಖ ಹೊತ್ತು ಎಲ್ಲ ಕಡೆಗಳಲ್ಲೂ ತಿರುಗಾಡುತ್ತಿದ್ದ ಅವರು ಈಗ ಇಲ್ಲ ಎನ್ನುವ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ.

ನಿರ್ದೇಶಕ ಸಂತೋಷ್​​ ಆನಂದ್​ರಾಮ್​ ಹಾಗೂ ಪುನೀತ್​ ರಾಜ್​ಕುಮಾರ್​ ನಡುವಿನ ಒಡನಾಟ ಬಹಳ ಹಳೆಯದು. ಇಬ್ಬರೂ ಎರಡು ಸಿನಿಮಾಗಳನ್ನು ಮಾಡಿದ್ದರು. ಮತ್ತೊಂದು ಸಿನಿಮಾಗೆ ಸಹಿ ಹಾಕಿದ್ದರು. ಆದರೆ, ಅದಕ್ಕೂ ಮೊದಲೇ ಪುನೀತ್​ರಾಜ್​ಕುಮಾರ್​ ನಿಧನಹೊಂದಿದ್ದಾರೆ. ಇದು ಸಂತೋಷ್​​​ ಆನಂದ್​ರಾಮ್​ಗೆ ನುಂಗಲಾರದ ತುತ್ತಾಗಿದೆ. ಈ ಬಗ್ಗೆ ಮಾತನಾಡುವಾಗ ಅವರು ಕಣ್ಣೀರು ಹಾಕಿದರು.

ಪುನೀತ್​ ರಾಜ್​ಕುಮಾರ್​ ಅವರ ಅಂತಿಮ ದರ್ಶನ ಪಡೆಯೋಕೆ ಅಭಿಮಾನಿಗಳು ತಂಡೋಪ ತಂಡವಾಗಿ ಬರುತ್ತಿದ್ದಾರೆ. ನಗುಮುಖ ಹೊತ್ತು ಎಲ್ಲ ಕಡೆಗಳಲ್ಲೂ ತಿರುಗಾಡುತ್ತಿದ್ದ ಅವರು ಈಗ ಇಲ್ಲ ಎನ್ನುವ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಸಂತೋಷ್​ ಕೂಡ ಇಂದು (ಅಕ್ಟೋಬರ್​ 30) ರಾತ್ರಿ ಆಗಮಿಸಿದ್ದರು.

ಇದನ್ನೂ ಓದಿ: ‘ತುಂಬ ಸಂಕಟ ಆಗ್ತಿದೆ, ಕೈ ನಡುಗುತ್ತಿದೆ’; ಪುನೀತ್​ ಬಗ್ಗೆ ಮಾತಾಡುತ್ತ ಮೌನ ತಾಳಿದ ರಚಿತಾ ರಾಮ್​

ಸಾಯುವ ಕೆಲವೇ ಗಂಟೆಗಳ ಮುನ್ನ ಪುನೀತ್​ ರಾಜ್​ಕುಮಾರ್​ ಮಾತನಾಡಿದ್ದೇನು? ಆಡಿಯೋ ಕ್ಲಿಪ್ ವೈರಲ್​