Santro Ravi: ಸ್ಯಾಂಟ್ರೋ ರವಿ ಬಗ್ಗೆ ಆತನ ಪತ್ನಿ ಬಿಚ್ಚಿಟ್ಟ ಆ ಸತ್ಯ ಏನು: ವಿಡಿಯೋ ನೋಡಿ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 14, 2023 | 8:36 PM

ಕುಖ್ಯಾತ ಕ್ರಿಮಿನಲ್ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಬಗ್ಗೆ ಬಗೆದಷ್ಟು ಕರಾಳತೆ ಬಯಲಾಗುತ್ತಿದ್ದು, ರವಿ ಪತ್ನಿ ಆತನ ಕರಾಳ ಮುಖ ಬಿಚ್ಚಿಟ್ಟಿದ್ದಾರೆ.

ಕುಖ್ಯಾತ ಕ್ರಿಮಿನಲ್ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ (Santro Ravi) ಯನ್ನು ನಿನ್ನೆ(ಜ. 13) ಗುಜರಾತಿಯಲ್ಲಿ ಪೊಲೀಸರು  ಅರೆಸ್ಟ್ ಮಾಡಿದ್ದಾರೆ. ಬಳಿಕ ಆತನನ್ನು ಕರ್ನಾಟಕಕ್ಕೆ ಕರೆತರಲಾಯಿತು. ಇಂದು(ಜ. 14) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ ಜೆಎಂಎಫ್​ಸಿ ಕೋರ್ಟ್ (JMFC Court Mysore) ಆದೇಶ ಹೊರಡಿಸಿದೆ. ಸ್ಯಾಂಟ್ರೋ ರವಿ ಬಂಧನ ಕುರಿತಾಗಿ ಪತ್ನಿ ಪ್ರತಿಕ್ರಿಯೆ ನೀಡಿದ್ದು ಆತನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದರು. ಸದ್ಯ ಬಗೆದಷ್ಟು ರವಿ ಕರಾಳತೆ ಬಯಲಾಗುತ್ತಿದೆ. ಹಾಗಾದ್ರೆ ಪತ್ನಿ ಬಿಚ್ಚಿಟ್ಟ ಸತ್ಯ ಏನು? ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. ​