ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ತಾಯಿ ದೀಪಾ ಅವರ ಪೂರ್ತಿ ಸಂದರ್ಶನ ಇಲ್ಲಿದೆ

ಸಾನ್ಯಾ ಅಯ್ಯರ್ ತಾಯಿ ದೀಪಾ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಈ ವೇಳೆ ಸಾಕಷ್ಟು ವಿಚಾರಗಳನ್ನು ಅವರು ಹೇಳಿಕೊಂಡಿದ್ದಾರೆ.

TV9kannada Web Team

| Edited By: Rajesh Duggumane

Aug 09, 2022 | 3:42 PM

‘ಬಿಗ್ ಬಾಸ್ ಒಟಿಟಿ’ (Bigg Boss OTT) ಆರಂಭ ಆಗಿದೆ. ‘ಪುಟ್ಟಗೌರಿ ಮದುವೆ’ ಧಾರಾವಾಹಿಯಲ್ಲಿ ನಟಿಸಿದ್ದ ಸಾನ್ಯಾ ಅಯ್ಯರ್ (Sanya Iyer) ಕೂಡ ‘ಬಿಗ್ ಬಾಸ್’ ಮನೆ ಸೇರಿದ್ದಾರೆ. ಜೀವನದಲ್ಲಿ ತಮಗಾದ ಕಿರುಕುಳಗಳ ಬಗ್ಗೆ ಬಿಗ್ ಬಾಸ್​​ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಆ ಬಳಿಕ ಅವರ ತಾಯಿ ದೀಪಾ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಈ ವೇಳೆ ಸಾಕಷ್ಟು ವಿಚಾರಗಳನ್ನು ಅವರು ಹೇಳಿಕೊಂಡಿದ್ದಾರೆ.

Follow us on

Click on your DTH Provider to Add TV9 Kannada