ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ತಾಯಿ ದೀಪಾ ಅವರ ಪೂರ್ತಿ ಸಂದರ್ಶನ ಇಲ್ಲಿದೆ
ಸಾನ್ಯಾ ಅಯ್ಯರ್ ತಾಯಿ ದೀಪಾ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಈ ವೇಳೆ ಸಾಕಷ್ಟು ವಿಚಾರಗಳನ್ನು ಅವರು ಹೇಳಿಕೊಂಡಿದ್ದಾರೆ.
‘ಬಿಗ್ ಬಾಸ್ ಒಟಿಟಿ’ (Bigg Boss OTT) ಆರಂಭ ಆಗಿದೆ. ‘ಪುಟ್ಟಗೌರಿ ಮದುವೆ’ ಧಾರಾವಾಹಿಯಲ್ಲಿ ನಟಿಸಿದ್ದ ಸಾನ್ಯಾ ಅಯ್ಯರ್ (Sanya Iyer) ಕೂಡ ‘ಬಿಗ್ ಬಾಸ್’ ಮನೆ ಸೇರಿದ್ದಾರೆ. ಜೀವನದಲ್ಲಿ ತಮಗಾದ ಕಿರುಕುಳಗಳ ಬಗ್ಗೆ ಬಿಗ್ ಬಾಸ್ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಆ ಬಳಿಕ ಅವರ ತಾಯಿ ದೀಪಾ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಈ ವೇಳೆ ಸಾಕಷ್ಟು ವಿಚಾರಗಳನ್ನು ಅವರು ಹೇಳಿಕೊಂಡಿದ್ದಾರೆ.
Loading...
Unable to load recommendations.
Follow Us
