‘ಸಿನಿಮಾ ಮನಸ್ಸಿಗೆ ಬಹಳ ಹತ್ತಿರ ಆಗುತ್ತದೆ’; ‘ಟಗರು ಪಲ್ಯ’ ಚಿತ್ರಕ್ಕೆ ಸಾನ್ಯಾ ಅಯ್ಯರ್ ಮೆಚ್ಚುಗೆ

Updated on: Oct 27, 2023 | 11:42 AM

‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಸಾನ್ಯಾ ಅಯ್ಯರ್ ಅವರು ಫೇಮಸ್ ಆದರು. ಅವರು ತಾಯಿಯ ಜೊತೆ ‘ಟಗರು ಪಲ್ಯ’ ಸಿನಿಮಾ ವೀಕ್ಷಿಸಿದ್ದಾರೆ. ಸಾನ್ಯಾ ಅಯ್ಯರ್​ಗೂ ಸಿನಿಮಾ ಇಷ್ಟ ಆಗಿದೆ.

‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಸಾನ್ಯಾ ಅಯ್ಯರ್ ಅವರು ಫೇಮಸ್ ಆದರು. ಅವರು ತಾಯಿಯ ಜೊತೆ ‘ಟಗರು ಪಲ್ಯ’ ಸಿನಿಮಾ (Tagaru Palya Movie) ವೀಕ್ಷಿಸಿದ್ದಾರೆ. ನಾಗಭೂಷಣ್, ರಂಗಾಯಣ ರಘು, ತಾರಾ ಅನುರಾಧಾ, ಅಮೃತಾ ಮೊದಲಾದವರು ನಟಿಸಿರುವ ಈ ಸಿನಿಮಾಗೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿದೆ. ಸಾನ್ಯಾ ಅಯ್ಯರ್​ಗೂ ಸಿನಿಮಾ ಇಷ್ಟ ಆಗಿದೆ. ‘ಸಿನಿಮಾ ಮನಸ್ಸಿಗೆ ಬಹಳ ಹತ್ತಿರ ಆಗುತ್ತದೆ. ಹಳ್ಳಿಯ ಜೀವನ ಎಷ್ಟು ಚೆಂದ ಅನ್ನೋದು ಗೊತ್ತಾಗುತ್ತದೆ’ ಎಂದಿದ್ದಾರೆ ಸಾನ್ಯಾ ಅಯ್ಯರ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Oct 27, 2023 11:24 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More