AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಚಿತ್ರದಲ್ಲಿ ರಿವೇಂಜ್ ಕಥೆ? ಉತ್ತರಿಸಿದ ನಿರ್ದೇಶಕ

‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಚಿತ್ರದಲ್ಲಿ ರಿವೇಂಜ್ ಕಥೆ? ಉತ್ತರಿಸಿದ ನಿರ್ದೇಶಕ

ರಾಜೇಶ್ ದುಗ್ಗುಮನೆ
|

Updated on:Nov 06, 2023 | 2:15 PM

Share

‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಸಿನಿಮಾ ಬಗ್ಗೆ ಮಾಹಿತಿ ನೀಡಲು ತಂಡ ಸುದ್ದಿಗೋಷ್ಠಿ ಕರೆದಿತ್ತು. ಟ್ರೇಲರ್ ನೋಡಿದ ಅನೇಕರಿಗೆ ಇದು ರಿವೇಂಜ್ ಕಥೆ ಎನಿಸಿದೆ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಎರಡನೇ ಭಾಗ ನವೆಂಬರ್ 17ರಂದು ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ ಪರಭಾಷೆಗಳಿಗೂ ಡಬ್ ಆಗಿ ಏಕಕಾಲಕ್ಕೆ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಸಿನಿಮಾ ಬಗ್ಗೆ ಮಾಹಿತಿ ನೀಡಲು ತಂಡ ಸುದ್ದಿಗೋಷ್ಠಿ ಕರೆದಿತ್ತು. ಟ್ರೇಲರ್ ನೋಡಿದ ಅನೇಕರಿಗೆ ಇದು ರಿವೇಂಜ್ ಕಥೆ ಎನಿಸಿದೆ. ಆದರೆ, ಸೇಡು ಮಾತ್ರ ಇಲ್ಲ ಎನ್ನುತ್ತಾರೆ ನಿರ್ದೇಶಕ ಹೇಮಂತ್ ರಾವ್. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ (Rukmini Vasanth), ಚೈತ್ರಾ ಆಚಾರ್, ಅಚ್ಯುತ್ ಕುಮಾರ್ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Nov 06, 2023 02:09 PM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More