AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಜೀವನದ ಮೇಲೆ ಪುನೀತ್ ರಾಜ್​ಕುಮಾರ್ ಬೀರಿರುವ ಪ್ರಭಾವದ ಬಗ್ಗೆ ಸಪ್ತಮಿ ಗೌಡ ಮಾತು

Sapthami Gowda: ಪ್ರಸ್ತುತ ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಸಪ್ತಮಿ ಗೌಡ, ತಮ್ಮ ಮೇಲೆ ಪುನೀತ್ ರಾಜ್​ಕುಮಾರ್ ಬೀರಿರುವ ಪ್ರಭಾವದ ಬಗ್ಗೆ ಮಾತನಾಡಿದ್ದಾರೆ.

ಮಂಜುನಾಥ ಸಿ.
|

Updated on:Jun 22, 2023 | 10:27 PM

Share

ಸಪ್ತಮಿ ಗೌಡ (Sapthami Gowda) ಇದೀಗ ಕನ್ನಡದ ಬೇಡಿಕೆಯ ನಾಯಕ ನಟಿಯರಲ್ಲೊಬ್ಬರು. ಕಾಂತಾರ (Kantara) ಸಿನಿಮಾ ಮೂಲಕ ಅದೃಷ್ಟದ ಕುದುರೆ ಏರಿರುವ ಸಪ್ತಮಿ ಸಾಲು-ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕೆಲವು ವರ್ಷಗಳಿಂದಲೂ ಚಿತ್ರರಂಗದಲ್ಲಿರುವ ಸಪ್ತಮಿ ಗೌಡ ಅವರಿಗೆ ಪುನೀತ್ ರಾಜ್​ಕುಮಾರ್ ಮೇಲೆ ವಿಶೇಷ ಪ್ರೀತಿ. ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬದ ದಿನದಂದು ಪುನೀತ್ ಅವರ ಪುಣ್ಯಭೂಮಿಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಪುನೀತ್ ರಾಜ್​ಕುಮಾರ್ ಅವರು ತಮ್ಮ ಮೇಲೆ ಬೀರಿರುವ ಪ್ರಭಾವದ ಬಗ್ಗೆ ಸಪ್ತಮಿ ಗೌಡ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:26 pm, Thu, 22 June 23

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ